Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲೆಬನಾನ್ ಮೇಲೆ ಇಸ್ರೇಲ್ ನಿಂದ ವೈಟ್ ಫಾಸ್ಫರಸ್ ದಾಳಿ; 400 ಜನರ ಸಾವು!
ದೇಶಪ್ರಮುಖವಿದೇಶ

ಲೆಬನಾನ್ ಮೇಲೆ ಇಸ್ರೇಲ್ ನಿಂದ ವೈಟ್ ಫಾಸ್ಫರಸ್ ದಾಳಿ; 400 ಜನರ ಸಾವು!

Share
1 Min Read
SHARE

https://youtube.com/shorts/NQT6o3FTgxQ?si=QO7iNw2quSngYXpc

newsics.com

ಬೈರೂತ್ : ದಕ್ಷಿಣ ಲೆಬನಾನ್ನ ಯೋಹ್ಮೋರ್ ಗ್ರಾಮದ ಶಾಂತ ವಾತಾವರಣವು ಕ್ಷಣಾರ್ಧದಲ್ಲಿ ಬೆಂಕಿಯ ಉಂಡೆಗಳಾಗಿ ಮಾರ್ಪಟ್ಟಿದೆ. ಇಸ್ರೇಲ್ ಸೇನೆಯು ಹಿಜ್ಬುಲ್ಲಾ ನೆಲೆಗಳನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ನಿಷೇಧಿತ ‘ವೈಟ್ ಫಾಸ್ಫರಸ್’ ಬಳಸಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಭೀಕರ ರಾಸಾಯನಿಕ ದಾಳಿಗೆ ಕೇವಲ ಒಂದು ವಾರದಲ್ಲಿ ಸುಮಾರು 400 ಮಂದಿ ಬಲಿಯಾಗಿದ್ದಾರೆ.

ಮಾನವ ಹಕ್ಕುಗಳ ಸಂಘಟನೆ ‘ಹ್ಯೂಮನ್ ರೈಟ್ಸ್ ವಾಚ್’ ಬಿಡುಗಡೆ ಮಾಡಿದ ಇತ್ತೀಚಿನ ವರದಿ ಮತ್ತು ಜಿಯೋಲೋಕೇಟೆಡ್ ಚಿತ್ರಗಳು ಈ ಮಾರಕ ಅಸ್ತ್ರದ ಬಳಕೆಯನ್ನು ದೃಢಪಡಿಸಿದೆ.

ವೈಟ್ ಫಾಸ್ಫರಸ್ ಕೇವಲ ಸ್ಫೋಟಕವಲ್ಲ, ಅದೊಂದು ಅತ್ಯಂತ ಅಪಾಯಕಾರಿ ರಾಸಾಯನಿಕ ಪದಾರ್ಥ. ಮೇಣದಂತೆ ಕಾಣುವ ಈ ವಸ್ತು ಗಾಳಿಯ ಸಂಪರ್ಕಕ್ಕೆ ಬಂದ ತಕ್ಷಣ ಆಮ್ಲಜನಕದೊಂದಿಗೆ ಬೆರೆತು ಸ್ವಯಂಚಾಲಿತವಾಗಿ ಉರಿಯಲು ಪ್ರಾರಂಭಿಸುತ್ತದೆ. ಇದು ಉರಿಯುವಾಗ ಸುಮಾರು 815 ಡಿಗ್ರಿ ಸೆಲ್ಸಿಯಸ್ ಶಾಖವನ್ನು ಹೊರಹಾಕುತ್ತದೆ.

https://www.newsics.com/2026/03/10/lpg-cylinder-supply-disrupted-hotels-across-bengaluru-to-remain-closed-from-today/

TAGGED:White phosphorus attack by Israel on Lebanon; 400 people killed!
Share This Article
Facebook Twitter Copy Link Print
Previous Article ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ಇಂದಿನಿಂದ ಬೆಂಗಳೂರಿನಾದ್ಯಂತ ಹೋಟೆಲ್‌ಗಳು ಬಂದ್
Next Article ಇನ್ಮುಂದೆ ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲದ ಗ್ರಾಹಕರಿಗೆ ದಂಡ ವಿಧಿಸಲ್ಲ

Popular Posts

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

You Might Also Like

ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read
ದೇಶಪ್ರಮುಖವಿದೇಶ

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?