2026ರ ‘IPL’ ವೇಳಾಪಟ್ಟಿ ಪ್ರಕಟ; ಬೆಂಗಳೂರಿನಲ್ಲೇ ಉದ್ಘಾಟನಾ ಪಂದ್ಯ
https://youtube.com/shorts/fD6pvkz7g8c?si=uKQ1N3BMJTvK6QIw newsics.com ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) 2026ರ ಸೀಸನ್‌ನ ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಇದೇ ಮಾರ್ಚ್ 28ರಿಂದ ಐಪಿಎಲ್ ಹಬ್ಬ ಶುರುವಾಗಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (SRH) ನಡುವೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. ಐಪಿಎಲ್ 2026 ರಲ್ಲಿ ಆರ್‌ಸಿಬಿ ಮೊದಲ ಪಂದ್ಯವನ್ನು ಆಡಲಿದೆ.! ಹಾಲಿ ಚಾಂಪಿಯನ್’ಗಳು ಮೊದಲ ಪಂದ್ಯವನ್ನು ಆಯೋಜಿಸುವ ದೀರ್ಘಕಾಲದ ಸಂಪ್ರದಾಯವನ್ನು ಅನುಸರಿಸಿ, ರಾಯಲ್ … Continue reading 2026ರ ‘IPL’ ವೇಳಾಪಟ್ಟಿ ಪ್ರಕಟ; ಬೆಂಗಳೂರಿನಲ್ಲೇ ಉದ್ಘಾಟನಾ ಪಂದ್ಯ
Copy and paste this URL into your WordPress site to embed
Copy and paste this code into your site to embed