Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Kim Jong Un ಮುಜ್ತಬಾ ಖಮೇನಿ ಪರ ನಿಂತ ಕಿಮ್!; ಅಸಲಿ ಆಟ ಈಗ ಶುರು?
ಪ್ರಮುಖವಿದೇಶ

Kim Jong Un ಮುಜ್ತಬಾ ಖಮೇನಿ ಪರ ನಿಂತ ಕಿಮ್!; ಅಸಲಿ ಆಟ ಈಗ ಶುರು?

Share
1 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ಇರಾನ್‌ನ ಮಾಜಿ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿಯ ಹತ್ಯೆಯ ನಂತರ ಅಧಿಕಾರ ವಹಿಸಿಕೊಂಡ ಮುಜ್ತಬಾ ಖಮೇನಿ ಅವರಿಗೆ ಉತ್ತರ ಕೊರಿಯಾದ ಕಿಮ್ ಜಾಂಗ್ ಉನ್(Kim Jong Un) ಬಹಿರಂಗ ಬೆಂಬಲ ಘೋಷಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಕಾನೂನುಬಾಹಿರ ಎಂದು ಕರೆದಿರುವ ಉತ್ತರ ಕೊರಿಯಾ, ಯುದ್ಧದ ನಡುವೆಯೇ ತನ್ನ ಅತ್ಯಂತ ಶಕ್ತಿಶಾಲಿ ಯುದ್ಧನೌಕೆಯಿಂದ ಪರಮಾಣು ಸಾಮರ್ಥ್ಯದ ಕ್ಷಿಪಣಿಗಳನ್ನು ಉಡಾಯಿಸಿ ಅಮೆರಿಕಕ್ಕೆ ನೇರ ಸವಾಲು ಹಾಕಿದೆ.

ಇರಾನ್ ವಿಷಯದಲ್ಲಿ ಕೇವಲ ಹೇಳಿಕೆ ನೀಡಿ ಸುಮ್ಮನಾಗದ ಕಿಮ್ ಜಾಂಗ್ ಉನ್, ಪ್ರಾಯೋಗಿಕವಾಗಿ ತನ್ನ ಶಕ್ತಿಯನ್ನು ಪ್ರದರ್ಶಿಸಿದ್ದಾರೆ. ಉತ್ತರ ಕೊರಿಯಾದ ಅತಿದೊಡ್ಡ ನೌಕಾ ವಿಧ್ವಂಸಕ ನೌಕೆ ಚೋ ಹ್ಯೋನ್ನಿಂದ ವ್ಯೂಹಾತ್ಮಕ ಕ್ರೂಸ್ ಕ್ಷಿಪಣಿಗಳ ಪರೀಕ್ಷೆಯನ್ನು ಕಿಮ್ ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡಿದ್ದಾರೆ.
ನಮ್ಮ ನೌಕಾಪಡೆಯನ್ನು ಪರಮಾಣು ಶಸ್ತ್ರಾಸ್ತ್ರಗಳಿಂದ ಸಜ್ಜುಗೊಳಿಸುವುದು ಮತ್ತು ಪ್ರಬಲವಾದ ಪರಮಾಣು ಯುದ್ಧ ಪ್ರತಿಬಂಧಕ ಶಕ್ತಿಯನ್ನು ವಿಸ್ತರಿಸುವುದು ಇಂದಿನ ಅಗತ್ಯವಾಗಿದೆ ಎಂದು ಕಿಮ್ ಹೇಳಿದ್ದಾರೆ. ಇದು ಅಮೆರಿಕವು ಇರಾನ್ ಮೇಲೆ ನಡೆಸುತ್ತಿರುವ ದಾಳಿಗೆ ನೀಡಿದ ಪರೋಕ್ಷ ಎಚ್ಚರಿಕೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇರಾನ್‌ನ ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್ ಮುಜ್ತಬಾ ಖಮೇನಿ ಅವರನ್ನು ನೂತನ ಪರಮೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಿದ ಬೆನ್ನಲ್ಲೇ ಜಗತ್ತು ಎರಡು ಭಾಗಗಳಾಗಿ ವಿಂಗಡಣೆಯಾಗಿದೆ.
ಬೆಂಬಲಿಸಿದ ರಾಷ್ಟ್ರಗಳು

ರಷ್ಯಾ: ವ್ಲಾಡಿಮಿರ್ ಪುಟಿನ್ ಅವರು ಇರಾನ್‌ಗೆ ಅಚಲ ಬೆಂಬಲ ಘೋಷಿಸಿದ್ದು, ರಷ್ಯಾವನ್ನು ವಿಶ್ವಾಸಾರ್ಹ ಪಾಲುದಾರ ಎಂದು ಕರೆದಿದ್ದಾರೆ.
ಚೀನಾ: ಇರಾನ್‌ನ ಸಂವಿಧಾನದಂತೆ ಈ ನೇಮಕ ನಡೆದಿದೆ ಎಂದು ಹೇಳಿರುವ ಚೀನಾ, ಅಮೆರಿಕದ ಹಸ್ತಕ್ಷೇಪವನ್ನು ಖಂಡಿಸಿದೆ.

ಉತ್ತರ ಕೊರಿಯಾದಂತಹ ಪರಮಾಣು ಶಕ್ತಿ ರಾಷ್ಟ್ರವು ಇರಾನ್ ಪರವಾಗಿ ಬಹಿರಂಗವಾಗಿ ನಿಂತಿರುವುದು ಪಶ್ಚಿಮ ಏಷ್ಯಾದ ಸಂಘರ್ಷವನ್ನು ವಿಶ್ವಯುದ್ಧದ ಅಂಚಿಗೆ ತಂದು ನಿಲ್ಲಿಸಿದೆ. ಟ್ರಂಪ್ ಸರ್ಕಾರವು ಕಿಮ್ ಜಾಂಗ್ ಉನ್ ಜೊತೆಗೆ ನಡೆಸಲು ಉದ್ದೇಶಿಸಿದ್ದ ರಾಜತಾಂತ್ರಿಕ ಮಾತುಕತೆಗಳು ಈಗ ಈ ಬೆಳವಣಿಗೆಯಿಂದ ಹಳಿ ತಪ್ಪುವ ಸಾಧ್ಯತೆಯಿದೆ.

ದುಬೈನಿಂದ ಸುರಕ್ಷಿತವಾಗಿ ಮರಳಿದ ನಟ ಅಜಿತ್

TAGGED:'Dangerous' Kim who stood up for Mujtaba Khamenei! North Korea ignited the fire by launching a nuclear missile in the midst of the Iran war! The real game begins now..? Kim Jong Un
Share This Article
Facebook Twitter Copy Link Print
Previous Article ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ; ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಗೂ ಸಂಕಷ್ಟ
Next Article ದೇವರ ಚಿತ್ರವನ್ನು ಕಾಲಿಗೆ ತಾಗಿಸಿಕೊಂಡು ಓಡಾಡಿದ ರಶ್ಮಿಕಾ ಮಂದಣ್ಣ: ಪೋಟೋ ವೈರಲ್

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?