Kim Jong Un ಮುಜ್ತಬಾ ಖಮೇನಿ ಪರ ನಿಂತ ಕಿಮ್!; ಅಸಲಿ ಆಟ ಈಗ ಶುರು?

https://youtube.com/shorts/fD6pvkz7g8c?si=uKQ1N3BMJTvK6QIw newsics.com ಇರಾನ್‌ನ ಮಾಜಿ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿಯ ಹತ್ಯೆಯ ನಂತರ ಅಧಿಕಾರ ವಹಿಸಿಕೊಂಡ ಮುಜ್ತಬಾ ಖಮೇನಿ ಅವರಿಗೆ ಉತ್ತರ ಕೊರಿಯಾದ ಕಿಮ್ ಜಾಂಗ್ ಉನ್(Kim Jong Un) ಬಹಿರಂಗ ಬೆಂಬಲ ಘೋಷಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಕಾನೂನುಬಾಹಿರ ಎಂದು ಕರೆದಿರುವ ಉತ್ತರ ಕೊರಿಯಾ, ಯುದ್ಧದ ನಡುವೆಯೇ ತನ್ನ ಅತ್ಯಂತ ಶಕ್ತಿಶಾಲಿ ಯುದ್ಧನೌಕೆಯಿಂದ ಪರಮಾಣು ಸಾಮರ್ಥ್ಯದ ಕ್ಷಿಪಣಿಗಳನ್ನು ಉಡಾಯಿಸಿ ಅಮೆರಿಕಕ್ಕೆ ನೇರ ಸವಾಲು ಹಾಕಿದೆ. ಇರಾನ್ ವಿಷಯದಲ್ಲಿ ಕೇವಲ ಹೇಳಿಕೆ ನೀಡಿ … Continue reading Kim Jong Un ಮುಜ್ತಬಾ ಖಮೇನಿ ಪರ ನಿಂತ ಕಿಮ್!; ಅಸಲಿ ಆಟ ಈಗ ಶುರು?