ಇಂಧನ ಬೆಲೆ ಏರಿಕೆ ಎಫೆಕ್ಟ್‌: ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ

https://youtube.com/shorts/fD6pvkz7g8c?si=uKQ1N3BMJTvK6QIw newsics.com ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ರಾಜಕೀಯ ಮತ್ತು ಸೈನಿಕ ಉದ್ವಿಗ್ನತೆ ಜಾಗತಿಕ ಇಂಧನ ಮಾರುಕಟ್ಟೆ ಮೇಲೆ ದೊಡ್ಡ ಪರಿಣಾಮ ಬೀರಿದೆ. ಇದರ ನೇರ ಪರಿಣಾಮವಾಗಿ ವಿಮಾನಯಾನ ಟರ್ಬೈನ್ ಇಂಧನ  ಬೆಲೆಗಳು ತೀವ್ರವಾಗಿ ಏರಿಕೆಯಾಗಿವೆ. ಈ ಹಿನ್ನೆಲೆ ಭಾರತದಲ್ಲಿನ ಪ್ರಮುಖ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ತನ್ನ ದೇಶೀಯ ಹಾಗೂ ಅಂತಾರಾಷ್ಟ್ರೀಯ ವಿಮಾನ ಸೇವೆಗಳ ಟಿಕೆಟ್ ದರಗಳನ್ನು ಹೆಚ್ಚಿಸಲು ನಿರ್ಧರಿಸಿದೆ. ಮಾರ್ಚ್ 12ರಿಂದ ದೇಶೀಯ ವಿಮಾನ ಟಿಕೆಟ್‌ಗಳಿಗೆ 399 ರೂ.ಗಳ ಇಂಧನ ಸರ್ಚಾರ್ಜ್ ಅನ್ನು ಸೇರಿಸಲಾಗುವುದು ಎಂದು … Continue reading ಇಂಧನ ಬೆಲೆ ಏರಿಕೆ ಎಫೆಕ್ಟ್‌: ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ