Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಡಹಗಲೇ ಕೊಲೆ ಆರೋಪಿಯ ಮೇಲೆ 68 ಬಾರಿ ಮಚ್ಚಿನಿಂದ ಹಲ್ಲೆ : ವ್ಯಕ್ತಿ ಬದುಕಿದ್ದೇ ಪವಾಡ!
ಕರ್ನಾಟಕಪ್ರಮುಖ

ಹಾಡಹಗಲೇ ಕೊಲೆ ಆರೋಪಿಯ ಮೇಲೆ 68 ಬಾರಿ ಮಚ್ಚಿನಿಂದ ಹಲ್ಲೆ : ವ್ಯಕ್ತಿ ಬದುಕಿದ್ದೇ ಪವಾಡ!

Share
1 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರೋಬ್ಬರಿ 68 ಬಾರಿ ಮಾರಣಾಂತಿಕವಾಗಿ ಕೊಚ್ಚಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರೂ ವ್ಯಕ್ತಿ ಪವಾಡ ಸದೃಶ ಎಂಬಂತೆ ಬದುಕುಳಿದಿದ್ದಾನೆ.

ಬೆಂಗಳೂರಿನ ಮಾಗಡಿ ರಸ್ತೆ ಬದಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಮಚ್ಚಿನಿಂದ ಹಲ್ಲೆಗೆ ಒಳಗಾದ ವ್ಯಕ್ತಿ ಕೆಳಗೆ ಬಿದ್ದರೂ ಸಹ ದುಷ್ಕರ್ಮಿಗಳು 68 ಬಾರಿ ಮಚ್ಚಿನಿಂದ ಮರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಮಾಗಡಿ ರಸ್ತೆಯಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಕಳೆದ ಮಾರ್ಚ್ 9 ರಂದು ಕೊಲೆ ಆರೋಪಿ ಸಂತೋಷ್ ಎಂಬಾತನ ಮೇಲೆ ಶರತ್ ಮತ್ತು ಗ್ಯಾಂಗ್ ಅಟ್ಯಾಕ್ ಮಾಡಿದೆ.

ನಾಲ್ವರು ಯುವಕರು ಕೊಲೆ ಆರೋಪಿ ಸಂತೋಷ್ ಮೇಲೆ ಅಟ್ಯಾಕ್ ಮಾಡಿದ್ದಾರೆ. 2024ರಲ್ಲಿ ಕೊಳ್ಳೇಗಾಲದ ಮೋಹನ್ ಎಂಬಾತ ಕೊಲೆ ಆಗಿರುತ್ತಾನೆ. ಮೋಹನ್ ಹಾಗೂ ಅಟ್ಯಾಕ್ ಮಾಡಿದಂತ ಶರತ್ ಇಬ್ಬರೂ ಕೂಡ ಸಹೋದರರಾಗಿರುತ್ತಾರೆ, ತನ್ನ ಸಹೋದರರ ಪ್ರತಿಕಾರವಾಗಿ ಶರತ್ ಸಂತೋಷ್ ಮೇಕೆ ಈ ಒಂದು ಹಲ್ಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಸಂತೋಷ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

https://www.newsics.com/2026/03/11/when-someone-cheats-in-a-relationship-forgiving-is-sometimes-a-good-option-star-actors-comments-go-viral/

TAGGED:Murder suspect attacked with machete 68 times in broad daylight: It's a miracle the man survived!
Share This Article
Facebook Twitter Copy Link Print
Previous Article ಸಂಬಂಧದಲ್ಲಿ ಮೋಸವಾದಾಗ ಕ್ಷಮಿಸುವುದು ಕೆಲವೊಮ್ಮೆ ಒಳ್ಳೆಯ ಆಯ್ಕೆ -ಸ್ಟಾರ್ ನಟನ ಕಮೆಂಟ್ಸ್ ವೈರಲ್
Next Article ಕಂಪ್ಯೂಟರ್ , ಲ್ಯಾಪ್ ಟಾಪ್ ಬೆಲೆ ಶೇ. 35ರಷ್ಟು ಏರಿಕೆ ಸಾಧ್ಯತೆ ;

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?