Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದೇವರ ಚಿತ್ರವನ್ನು ಕಾಲಿಗೆ ತಾಗಿಸಿಕೊಂಡು ಓಡಾಡಿದ ರಶ್ಮಿಕಾ ಮಂದಣ್ಣ: ಪೋಟೋ ವೈರಲ್
ಪ್ರಮುಖಮನರಂಜನೆ

ದೇವರ ಚಿತ್ರವನ್ನು ಕಾಲಿಗೆ ತಾಗಿಸಿಕೊಂಡು ಓಡಾಡಿದ ರಶ್ಮಿಕಾ ಮಂದಣ್ಣ: ಪೋಟೋ ವೈರಲ್

Share
1 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರ ವಿವಾಹದ ಸಂಭ್ರಮ ಜೋರಾಗಿತ್ತು. ಆದರೆ, ಈ ಖುಷಿಯ ನಡುವೆಯೇ ರಶ್ಮಿಕಾ ತೊಟ್ಟಿದ್ದ ಉಡುಪಿನ ವಿನ್ಯಾಸ ಈಗ ವಿವಾದಕ್ಕೆ ಕಾರಣವಾಗಿದೆ.
ಲಕ್ಷ್ಮಿ ದೇವಿಯ ಚಿತ್ರವಿರುವ ಉಡುಪು ಧರಿಸಿದ್ದಕ್ಕೆ ಕೆಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ರಶ್ಮಿಕಾ ಮಂದಣ್ಣ ಅವರ ಅಪ್ಪಟ ಅಭಿಮಾನಿಗಳು ನಟಿಯ ಬೆಂಬಲಕ್ಕೆ ನಿಂತಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ರಶ್ಮಿಕಾ ಮತ್ತು ವಿಜಯ್ ಹಂಚಿಕೊಂಡ ಫೋಟೋಗಳಲ್ಲಿ ರಶ್ಮಿಕಾ ಆಕರ್ಷಕವಾಗಿ ಕಾಣುತ್ತಿದ್ದಾರೆ. ಆದರೆ ಅವರು ತೊಟ್ಟಿದ್ದ ಉಡುಪಿನ ಮೇಲೆ ಲಕ್ಷ್ಮಿ ದೇವಿಯ ಚಿತ್ರ ಇರುವುದನ್ನು ಗಮನಿಸಿದ ಹಲವು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವತೆಗಳ ಚಿತ್ರಗಳನ್ನು ಉಡುಪಿನ ಕೆಳಭಾಗದಲ್ಲಿ ಅಥವಾ ಸೊಂಟದ ಭಾಗದಲ್ಲಿ ಬಳಸುವುದು ದೇವರಿಗೆ ಮಾಡುವ ಅಪಮಾನ ಎಂದು ಕೆಲವರು ಕಿಡಿಕಾರಿದ್ದಾರೆ.
ಈ ಬಗ್ಗೆ ಪರ-ವಿರೋಧದ ಚರ್ಚೆ ನಡೆದಿದೆ.

https://www.instagram.com/p/DVtFUjJk-4J/?igsh=cm5mOXgzbnd4bGF1

Kim Jong Un ಮುಜ್ತಬಾ ಖಮೇನಿ ಪರ ನಿಂತ ಕಿಮ್!; ಅಸಲಿ ಆಟ ಈಗ ಶುರು?

TAGGED:Rashmika Mandanna walks around with a picture of a god on her leg: Photo goes viral
Share This Article
Facebook Twitter Copy Link Print
Previous Article Kim Jong Un ಮುಜ್ತಬಾ ಖಮೇನಿ ಪರ ನಿಂತ ಕಿಮ್!; ಅಸಲಿ ಆಟ ಈಗ ಶುರು?
Next Article ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ; ಹೋಟೆಲ್‌ನಲ್ಲಿ ಮೆನು ಕಡಿತ, ಕಾಫಿ ಬದಲು ಜ್ಯೂಸ್‌

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?