ದೇವರ ಚಿತ್ರವನ್ನು ಕಾಲಿಗೆ ತಾಗಿಸಿಕೊಂಡು ಓಡಾಡಿದ ರಶ್ಮಿಕಾ ಮಂದಣ್ಣ: ಪೋಟೋ ವೈರಲ್

https://youtube.com/shorts/fD6pvkz7g8c?si=uKQ1N3BMJTvK6QIw newsics.com ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರ ವಿವಾಹದ ಸಂಭ್ರಮ ಜೋರಾಗಿತ್ತು. ಆದರೆ, ಈ ಖುಷಿಯ ನಡುವೆಯೇ ರಶ್ಮಿಕಾ ತೊಟ್ಟಿದ್ದ ಉಡುಪಿನ ವಿನ್ಯಾಸ ಈಗ ವಿವಾದಕ್ಕೆ ಕಾರಣವಾಗಿದೆ. ಲಕ್ಷ್ಮಿ ದೇವಿಯ ಚಿತ್ರವಿರುವ ಉಡುಪು ಧರಿಸಿದ್ದಕ್ಕೆ ಕೆಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ರಶ್ಮಿಕಾ ಮಂದಣ್ಣ ಅವರ ಅಪ್ಪಟ ಅಭಿಮಾನಿಗಳು ನಟಿಯ ಬೆಂಬಲಕ್ಕೆ ನಿಂತಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ರಶ್ಮಿಕಾ ಮತ್ತು ವಿಜಯ್ ಹಂಚಿಕೊಂಡ ಫೋಟೋಗಳಲ್ಲಿ ರಶ್ಮಿಕಾ ಆಕರ್ಷಕವಾಗಿ ಕಾಣುತ್ತಿದ್ದಾರೆ. ಆದರೆ ಅವರು ತೊಟ್ಟಿದ್ದ … Continue reading ದೇವರ ಚಿತ್ರವನ್ನು ಕಾಲಿಗೆ ತಾಗಿಸಿಕೊಂಡು ಓಡಾಡಿದ ರಶ್ಮಿಕಾ ಮಂದಣ್ಣ: ಪೋಟೋ ವೈರಲ್