ದೇವಸ್ಥಾನಕ್ಕೂ ತಟ್ಟಿದ ಯುದ್ಧದ ಬಿಸಿ : ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿ ಅನ್ನಪ್ರಸಾದ ಸೇವೆ ತಾತ್ಕಾಲಿಕವಾಗಿ ಸ್ಥಗಿತ

https://youtube.com/shorts/fD6pvkz7g8c?si=uKQ1N3BMJTvK6QIw newsics.com ಇರಾನ್-ಇಸ್ರೇಲ್ ಯುದ್ಧದ ಪರಿಣಾಮದಿಂದ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಉಂಟಾಗಿದೆ. ಬೆಂಗಳೂರಿನ ಪ್ರಸಿದ್ಧ ಬನಶಂಕರಿ ದೇವಾಲಯದಲ್ಲಿ ಅನ್ನಪ್ರಸಾದ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ದೇವಸ್ಥಾನದಲ್ಲಿ ನಿತ್ಯ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ಭಕ್ತರಿಗೆ ಅನ್ನ ಪ್ರಸಾದ ಸಿದ್ಧಪಡಿಸಲು ಪ್ರತಿದಿನ 5 ರಿಂದ 6 ಕಮರ್ಷಿಯಲ್ ಸಿಲಿಂಡರ್‌ಗಳ ಅಗತ್ಯವಿರುತ್ತದೆ. ಸದ್ಯ ದೇವಸ್ಥಾನದಲ್ಲಿ ಕೇವಲ 4 ಸಿಲಿಂಡರ್‌ಗಳು ಮಾತ್ರ ಲಭ್ಯವಿದ್ದು, ಅವು ಇಂದಿನ ಅಡುಗೆಗೆ ಸಾಕಾಗುವುದಿಲ್ಲ. ಗ್ಯಾಸ್ ಪೂರೈಕೆಯಾಗದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಪ್ರಸಾದ ಸೇವೆ ಬಂದ್ ಮಾಡಲಾಗಿದೆ. … Continue reading ದೇವಸ್ಥಾನಕ್ಕೂ ತಟ್ಟಿದ ಯುದ್ಧದ ಬಿಸಿ : ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿ ಅನ್ನಪ್ರಸಾದ ಸೇವೆ ತಾತ್ಕಾಲಿಕವಾಗಿ ಸ್ಥಗಿತ