Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಂಡನ ಶವದ ಮುಂದೆ ಸುಳ್ಳಿನ ಕಣ್ಣೀರಿಟ್ಟ ಮಳ್ಳಿಯ ಅಸಲಿ ಕಥೆ ಬಯಲು!ಪ್ರಿಯಕರನ ಜೊತೆ ಸೇರಿ ಈಕೆ ಮಾಡಿದ್ದೇನು?
ಕರ್ನಾಟಕಪ್ರಮುಖ

ಗಂಡನ ಶವದ ಮುಂದೆ ಸುಳ್ಳಿನ ಕಣ್ಣೀರಿಟ್ಟ ಮಳ್ಳಿಯ ಅಸಲಿ ಕಥೆ ಬಯಲು!ಪ್ರಿಯಕರನ ಜೊತೆ ಸೇರಿ ಈಕೆ ಮಾಡಿದ್ದೇನು?

Share
1 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಮರಳಾಗಾಲ ಗ್ರಾಮದ ಅರ್ಚಕನ ಸಾವಿನ ಕೇಸ್​​ ಹೊಸ ತಿರುವು ಪಡೆದುಕೊಂಡಿದೆ. ಪ್ರಿಯಕರನ ಜೊತೆ ಸೇರಿ  ತಾಳಿದ ಕಟ್ಟಿದ ಗಂಡನಿಗೆ ಚಟ್ಟಕಟ್ಟಿರೋ ವಿಚಾರ ಪೊಲೀಸ್​ ತನಿಖೆಯಿಂದ ಬಯಲಾಗಿದೆ.

ಮಾರ್ಚ್ 6ನೇ ತಾರೀಖಿನಂದು ಅರ್ಚಕ ಸಿದ್ದಲಿಂಗಪ್ಪ ಕೆ ಶೆಟ್ಟಿಹಳ್ಳಿಯ ಗಣಪತಿ ದೇಗುಲಕ್ಕೆ ಪೂಜೆಗೆ ಹೋದವನು ವಾಪಸ್​ ಬರಲೇ ಇಲ್ಲ. ನಾಲೆ ಬಳಿ ಅರ್ಚಕ ಚಪ್ಪಲಿ, ರುದ್ರಾಕ್ಷಿ ಮಣಿ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿದ್ದವು. ಬಳಿಕ ಅದೇ ನಾಲೆಯಲ್ಲಿ ಅರ್ಚಕನ ಶವ ಕೂಡ ಸಿಕ್ಕಿತ್ತು. ಆತನ ಸ್ಥಿತಿ ಕಂಡು ಸಂಬಂಧಿಕರು ಇದು ಉದ್ದೇಶ ಪೂರ್ವಕ ಕೊಲೆ ಎಂದು ಆರೋಪಿಸಿದ್ರು. ಆದ್ರೆ ಅಸಲಿ ಕಥೆ ಪೊಲೀಸ್​ ತನಿಖೆಯಿಂದ ಬಯಲಾಗಿದೆ.

ಎರಡು ಮಕ್ಕಳ ತಾಯಿಯಾಗಿದ್ದ ಅರ್ಚಕನ ಪತ್ನಿ ಶಾಲಿನಿಗೆ ಪರ ಪುರುಷನ ಜೊತೆ ಅಕ್ರಮ ಸಂಬಂಧವಿತ್ತು ಎನ್ನಲಾಗ್ತಿದೆ. ಗಂಡನಿಗೆ ಗೊತ್ತಿಲ್ಲದಂತೆ ಅದೇ ಗ್ರಾಮದ ಹರೀಶ್ ಎಂಬಾತನ ಜೊತೆ ಲವ್ವಿ-ಡವ್ವಿ ಶುರುಮಾಡಿದ್ದ ಶಾಲಿನಿ ವರ್ಷದ ಹಿಂದೆಯೇ ರೆಡ್​ ಹ್ಯಾಂಡ್​​ ಆಗಿ ಸಿಕ್ಕಿಬಿದ್ದಿದ್ದಳಂತೆ.ಗಂಡ ಪಕ್ಕದ ಊರಿಗೆ ಪೂಜೆಗೆ ತೆರಳಿದ್ದ ಬಗ್ಗೆ ಪ್ರಿಯಕರನಿಗೆ ಶಾಲಿನಿಯೇ ಮೆಸೇಜ್ ಕೊಟ್ಟಿದ್ದಳಂತೆ. ನಾಲೆ ಏರಿ ಮೇಲೆ ಬೈಕ್ ನಲ್ಲಿ ಬರ್ತಿದ್ದ ಸಿದ್ದಲಿಂಗಪ್ಪನ ಅಡ್ಡಗಟ್ಟಿದ್ದ ಪ್ರಿಯಕರ ಹರೀಶ್ ಮತ್ತು ಇಬ್ಬರು ಸ್ನೇಹಿತರು, ಆತನ ತಲೆಗೆ ದೊಣ್ಣೆಯಿಂದ ಹಲ್ಲೆ ಮಾಡಿ ಹತ್ಯೆಗೈದು ಬಳಿಕ ನಾಲೆಗೆ ಬಿಸಾಡಿ ಹೋಗಿದ್ದರು ಎನ್ನಲಾಗ್ತಿದೆ.

ನಂತರ ಸಿದ್ದಲಿಂಗಪ್ಪ ಅಪಘಾತದಲ್ಲಿ ಸತ್ತ ಎನ್ನುವಂತೆ ಬಿಂಬಿಸುವ ಪ್ರಯತ್ನ ಮಾಡಿದ್ದಾರೆ.  ಇದೀಗ ಪೊಲೀಸರ ಕೈಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅನುಮಾನದ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

https://www.newsics.com/2026/03/11/jail-time-if-there-is-any-disruption-in-gas-supply-central-government-implements-esma-across-the-country/

TAGGED:The true story of the woman who cried false tears in front of her husband's corpse is revealed!
Share This Article
Facebook Twitter Copy Link Print
Previous Article ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು ಫಿಕ್ಸ್ : ದೇಶಾದ್ಯಂತ ಎಸ್ಮಾ ಜಾರಿಗೊಳಿಸಿದ ಕೇಂದ್ರ ಸರ್ಕಾರ
Next Article 13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾ ಮರಣಕ್ಕೆ ಅನುಮತಿ : ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?