Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಿರಿಯ ಸಿನಿ ಪತ್ರಕರ್ತ ಕೆ.ಜೆ. ಕುಮಾರ್ ನಿಧನ
ಕರ್ನಾಟಕಪ್ರಮುಖ

ಹಿರಿಯ ಸಿನಿ ಪತ್ರಕರ್ತ ಕೆ.ಜೆ. ಕುಮಾರ್ ನಿಧನ

Share
1 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ಮೈಸೂರು: ಹಿರಿಯ ಸಿನಿ ಪತ್ರಕರ್ತ ಕೆ.ಜೆ. ಕುಮಾರ್  ತೀವ್ರ ಹೃದಯಾಘಾತದಿಂದ ನಿಧನರಾದರು.
ಬುಧವಾರ ಸಂಜೆ ಎದೆನೋವು ಕಾಣಿಕೊಂಡ ಹಿನ್ನೆಲೆಯಲ್ಲಿ ನಗರದ ಸರಸ್ವತಿಪುರಂನ ಕಾಮಾಕ್ಷಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪ್ರಯೋಜನವಾಗಲಿಲ್ಲ.
ಕಳೆದ ಐದು ದಶಕಗಳಿಗೂ ಹೆಚ್ಚು ಕಾಲ ಮೈಸೂರಿನ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಕೆ.ಜೆ. ಕುಮಾರ್ ಸಿನಿಮಾ ಬರಹಗಳಿಗೆ ಹೆಸರಾಗಿದ್ದರು.
ಮೇರುನಟರಾದ ರಾಜ್‌ಕುಮಾರ್, ವಿಷ್ಣುವರ್ಧನ್, ರಜನಿಕಾಂತ್, ದಿ.ಅಂಬರೀಶ್ ಅವರ ಜತೆ ಆತ್ಮೀಯ ಒಡನಾಟ ಹೊಂದಿದ್ದರು. ಹಲವು ಸಿನಿತಾರೆಯರಿಗೆ ಆತ್ಮೀಯರಾಗಿದ್ದರು.
ಉದಯವಾಣಿ, ವಿಜಯ ದಿನಪತ್ರಿಕೆ, ಹೊಸದಿಗಂತ ಪತ್ರಿಕೆಗಳಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು.
ಹಾಯ್ ಬೆಂಗಳೂರು ಸೇರಿದಂತೆ ಅನೇಕ ಜನಪ್ರಿಯ ಪತ್ರಿಕೆ, ಮ್ಯಾಗಜೀನ್‌ಗಳ ಏಜೆನ್ಸಿಪಡೆದು ಓದುಗರಿಗೆ ತಲುಪಿಸುದ್ದು ಇವರ ಹೆಗ್ಗಳಿಕೆ. ಕುಮಾರ್ ಅವರ ಅಂತ್ಯಕ್ರಿಯೆ ಗುರುವಾರ (ಮಾ.12) ಮಧ್ಯಾಹ್ನ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ ಘಾಟ್‌ನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

2026ರ ‘IPL’ ವೇಳಾಪಟ್ಟಿ ಪ್ರಕಟ; ಬೆಂಗಳೂರಿನಲ್ಲೇ ಉದ್ಘಾಟನಾ ಪಂದ್ಯ

TAGGED:Veteran cine journalist K.J. Kumar passed away on Tuesday.
Share This Article
Facebook Twitter Copy Link Print
Previous Article 2026ರ ‘IPL’ ವೇಳಾಪಟ್ಟಿ ಪ್ರಕಟ; ಬೆಂಗಳೂರಿನಲ್ಲೇ ಉದ್ಘಾಟನಾ ಪಂದ್ಯ
Next Article ಕುಡಿದ ಮತ್ತಿನಲ್ಲಿ ತಮ್ಮ-ತಂಗಿಯನ್ನೇ ಕೊ*ಲೆಗೈದ ಅಣ್ಣ!

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?