Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಕುರ್ಚಿಯಲ್ಲಿ ಕೂರಲು ಮುಂದಾದ ಬಿಜೆಪಿ ಶಾಸಕ ಗರುಡಾಚಾರ್‌ ತಡೆದ ಡಿಸಿಎಂ?
ಕರ್ನಾಟಕಪ್ರಮುಖ

ಸಿಎಂ ಕುರ್ಚಿಯಲ್ಲಿ ಕೂರಲು ಮುಂದಾದ ಬಿಜೆಪಿ ಶಾಸಕ ಗರುಡಾಚಾರ್‌ ತಡೆದ ಡಿಸಿಎಂ?

Share
1 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ಬಿಜೆಪಿ ಶಾಸಕ ಉದಯ್‌ ಗರುಡಾಚಾರ್‌ ಅವರು ಸಿಎಂರ ಕುರ್ಚಿಯಲ್ಲಿ ಕೂರಲು ಮುಂದಾದಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಕ್ಷಣ ಕೈ ಅಡ್ಡ ಇಟ್ಟು ಗರುಡಾಚಾರ್‌ರನ್ನು ಪಕ್ಕಕ್ಕೆ ಎಳೆದ ಪ್ರಸಂಗ  ವಿಧಾನಸಭೆಯಲ್ಲಿ ನಡೆಯಿತು.

ವಿಧಾನಸಭೆಯಲ್ಲಿ ಸಿಎಂ ಇನ್ನೂ ಆಗಮಿಸದ ಕಾರಣ ಅವರ ಕುರ್ಚಿ ಖಾಲಿ ಇತ್ತು. ಸಿಎಂ ಕುರ್ಚಿ ಪಕ್ಕದಲ್ಲೇ ಇರುವ ತಮ್ಮ ಕುರ್ಚಿಯಲ್ಲಿ ಡಿಸಿಎಂ ಕೂತಿದ್ದರು. ಅವರೊಂದಿಗೆ ಮಾತಾಡಲು ಆಡಳಿಪಕ್ಷದ ಸಾಲಿಗೆ ತೆರಳಿದ ಗರುಡಾಚಾರ್‌ ಸಿಎಂರ ಕುರ್ಚಿಯಲ್ಲಿ ಕೂರಲು ಮುಂದಾದರು. ತಕ್ಷಣ ಎಚ್ಚೆತ್ತ ಶಿವಕುಮಾರ್, ಗುರುಡಾಚಾರ್‌ರ ಕೈ ಹಿಡಿದು ತಮ್ಮ ಬಲಭಾಗದಲ್ಲಿದ್ದ ಖಾಲಿ ಆಸನದಲ್ಲಿ ಕೂರಿಸಿಕೊಂಡರು. ತಮ್ಮ ತಪ್ಪಿನ ಅರಿವಾಗಿ ತಲೆ ಚಚ್ಚಿಕೊಂಡ ಗರುಡಾಚಾರ್‌ ಪ್ರತಿಪಕ್ಷ ಸದಸ್ಯರ ಕಡೆಗೆ ಏನೂ ಮಾತನಾಡಬೇಡಿ ಶೂ…! ಶೂ…! ಎಂದು ಬಾಯ್ಮೇಲೆ ಬೆರಳಿಟ್ಟುಕೊಂಡು ಸನ್ನೆ ಮಾಡಿದರು.

ಬಳಿಕ ಪ್ರತಿಪಕ್ಷದ ಸಾಲಿನತ್ತ ಬಂದ ಉದಯ್‌ ಗರುಡಾಚಾರ್‌ ಅವರಿಗೆ ಬುದ್ಧಿವಾದ ಹೇಳಿದ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌, ನೀವು ಆ ಸಾಲಿಗೆ ಹೋಗಿದ್ದೇ ತಪ್ಪು. ಹೋಗಿ ಆ ರೀತಿ ಮಾಡೋದಾ? ಎಂದು ಬುದ್ಧಿಮಾತು ಹೇಳಿದರು.

https://www.newsics.com/2026/03/11/the-heat-of-war-has-reached-the-temple-annaprasada-service-at-banashankari-temple-in-bengaluru-has-been-temporarily-suspended/

TAGGED:Was it the DCM who stopped BJP MLA Garudachar from sitting in the CM's chair?
Share This Article
Facebook Twitter Copy Link Print
Previous Article ದೇವಸ್ಥಾನಕ್ಕೂ ತಟ್ಟಿದ ಯುದ್ಧದ ಬಿಸಿ : ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿ ಅನ್ನಪ್ರಸಾದ ಸೇವೆ ತಾತ್ಕಾಲಿಕವಾಗಿ ಸ್ಥಗಿತ
Next Article ಕಾಳಸಂತೆಯಲ್ಲಿ ವಾಣಿಜ್ಯ ಸಿಲಿಂಡರ್ ₹4000ವರೆಗೂ ಬಿಕರಿ : ರಾಜ್ಯವ್ಯಾಪಿ ಹೋಟೆಲ್‌ಗಳು ಬಂದ್ ಆಗುವ ಆತಂಕ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?