Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಗೆ ಹೊರಡಬೇಕೆನ್ನುವಷ್ಟರಲ್ಲಿ ಸಂಪ್ಗೆ ಮಗು ಬಿದ್ದು ಸಾವು
ಕರ್ನಾಟಕಪ್ರಮುಖ

ಮದುವೆಗೆ ಹೊರಡಬೇಕೆನ್ನುವಷ್ಟರಲ್ಲಿ ಸಂಪ್ಗೆ ಮಗು ಬಿದ್ದು ಸಾವು

Share
1 Min Read
SHARE

newsics.com

ಸಂಪ್ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಅಣ್ಣಯ್ಯ ಮತ್ತು ಋತು ದಂಪತಿಯ ಎರಡೂವರೆ ವರ್ಷದ ಚಿರಾಗ್ ಮೃತ ಮಗು. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಸದ್ಯ ಮೃತ ಮಗುವನ್ನು ನೆಲಮಂಗಲ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ.
ನಡೆದಿದ್ದೇನು?
ಬೆಂಗಳೂರು ಉತ್ತರ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ಯಾಡರಹಳ್ಳಿಯ ನಿವಾಸಿಗಳಾದ ಅಣ್ಣಯ್ಯ ಮತ್ತು ಋತು ದಂಪತಿ ನಿನ್ನೆ ಮದುವೆ ಹಿನ್ನೆಲೆ ಕುಟುಂಬಸ್ಥರು ರೆಡಿಯಾಗುತ್ತಿದ್ದರು. ಚಿರಾಗ್ನಿಗೆ ಕೂಡ ಸ್ನಾನ ಮಾಡಿಸಿ ತಾಯಿ ರೆಡಿ ಮಾಡಿಸಿದ್ದರು. ಈ ವೇಳೆ ಅಣ್ಣಯ್ಯ ಕಾರ್ ವಾಶ್ ಮಾಡುತ್ತಿದ್ದರು. ಸಂಪ್ ಕ್ಯಾಪ್ ಓಪನ್ ಮಾಡಿ ನೀರು ತೆಗೆದುಕೊಂಡಿದ್ದಾರೆ. ಕಾರ್ ವಾಶ್ ಮಾಡಿದ ನಂತರ ಕ್ಯಾಪ್ ಮುಚ್ಚಲು ಮರೆತ ಅಣ್ಣಯ್ಯ ಮನೆ ಒಳಗೆ ಹೋಗಿದ್ದಾರೆ. ವಾಪಸ್ ಬಂದು ನೋಡುವಷ್ಟರಲ್ಲಿ ಚಿರಾಗ್ ಸಂಪ್ನಲ್ಲಿ ಬಿದ್ದು ಮೃತಪಟ್ಟಿದ್ದ.

ರಶ್ಮಿಕಾ ಮಂದಣ್ಣಗೋಸ್ಕರ 25 ಕೋಟಿ ಮನೆ ಕಟ್ಟುತ್ತಿದ್ದ ರಕ್ಷಿತ್‌ ಶೆಟ್ಟಿ!; ಈಗ ಆ ಮನೆ ಭೂತಬಂಗಲೆ ಆಗಿದ್ಯಾ?

TAGGED:A child falls into a sump and dies while leaving for a wedding.
Share This Article
Facebook Twitter Copy Link Print
Previous Article ರಶ್ಮಿಕಾ ಮಂದಣ್ಣಗೋಸ್ಕರ 25 ಕೋಟಿ ಮನೆ ಕಟ್ಟುತ್ತಿದ್ದ ರಕ್ಷಿತ್‌ ಶೆಟ್ಟಿ!; ಈಗ ಆ ಮನೆ ಭೂತಬಂಗಲೆ ಆಗಿದ್ಯಾ?
Next Article ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?