Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಾಟ್ ಜಿಪಿಟಿಯಲ್ಲಿ 5 ಪ್ರಶ್ನೆ ಕೇಳಿದರೆ ಅರ್ಧ ಲೀಟರ್ ನೀರು ಖಾಲಿ!
ಕರ್ನಾಟಕಪ್ರಮುಖ

ಚಾಟ್ ಜಿಪಿಟಿಯಲ್ಲಿ 5 ಪ್ರಶ್ನೆ ಕೇಳಿದರೆ ಅರ್ಧ ಲೀಟರ್ ನೀರು ಖಾಲಿ!

Share
1 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

newsics.com

ಬೆಂಗಳೂರು : ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆಯಿಂದ ಪರಿಸರದ ಮೇಲೆ ಉಂಟಾಗುತ್ತಿರುವ ಪರಿಣಾಮದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಸದನದಲ್ಲಿ ಮಾಹಿತಿ ನೀಡಿದ್ದಾರೆ.

ನಾವು ಚಾಟ್ ಜಿಪಿಟಿಯಲ್ಲಿ ಕೇಳುವ ಒಂದೊಂದು ಪ್ರಶ್ನೆಯೂ ಪರಿಸರದ ಮೇಲೆ ಅರಿವಿಲ್ಲದ ಪ್ರಭಾವ ಬೀರುತ್ತಿದೆ! ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ನೀರಿನ ದಾಹದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, 500 ಮಿಲಿ ಲೀಟರ್ ನೀರು ವ್ಯಯವಾಗುತ್ತದೆ.

ಒಂದು ಮೆಗಾವ್ಯಾಟ್ ಡೇಟಾ ಸೆಂಟರ್ಗೆ 25 ಮಿಲಿಯನ್ ಲೀಟರ್ ನೀರು ಮತ್ತು ಭಾರಿ ಪ್ರಮಾಣದ ವಿದ್ಯುತ್ ಅಗತ್ಯವಿರುತ್ತದೆ.ಇಂತಹ ಬೃಹತ್ ಡೇಟಾ ಸೆಂಟರ್ಗಳನ್ನು ಸರ್ಕಾರವೇ ಸ್ಥಾಪಿಸುವುದು ಕಷ್ಟಕರ. ಆದರೆ, ಖಾಸಗಿಯವರು ಮುಂದೆ ಬಂದರೆ ಸರ್ಕಾರ ಅಗತ್ಯ ನೆರವು ನೀಡಲಿದೆ ಎಂದರು.ರಾಜ್ಯದ ಹಳೆಯ ಡೇಟಾ ಸೆಂಟರ್ ಪಾಲಿಸಿಯನ್ನು ಪುನರ್ ಪರಿಶೀಲಿಸಿ, ‘ಸುಸ್ಥಿರ ಡೇಟಾ ಸೆಂಟರ್ ಪಾಲಿಸಿ’ ರೂಪಿಸಲು ಸರ್ಕಾರ ಮುಂದಾಗಿದೆ ಎಂದರು ಎಂದರು.

https://www.newsics.com/2026/03/12/harassed-by-classmate-for-love-sslc-student-commits-suicide-by-jumping-from-school-building/

 

 

TAGGED:Asking 5 questions in Chat GPT wastes about 500 ml of water: Minister Priyank Kharge
Share This Article
Facebook Twitter Copy Link Print
Previous Article ಪ್ರೀತಿಸುವಂತೆ ಸಹಪಾಠಿಯಿಂದಲೇ ಕಿರುಕುಳ : ಶಾಲಾ ಕಟ್ಟಡದಿಂದ ಜಿಗಿದು SSLC ವಿದ್ಯಾರ್ಥಿನಿ ಆತ್ಮ*ಹತ್ಯೆ.!
Next Article ಅಮೆರಿಕದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ: ಭಾರತೀಯ ಸಿಬ್ಬಂದಿ ಸಾವು !

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?