BCCI Awards: ಕನ್ನಡಿಗ ರಾಹುಲ್ ದ್ರಾವಿಡ್ಗೆ ಜೀವಮಾನ ಸಾಧನೆ ಪ್ರಶಸ್ತಿ

newsics.com ಈ ಬಾರಿ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾರತ ಟೆಸ್ಟ್ ಹಾಗೂ ಏಕದಿನ ತಂಡದ ನಾಯಕ ಶುಭಮನ್ ಗಿಲ್ ಭಾಜನರಾಗಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಟೆಸ್ಟ್ ಕ್ರಿಕೆಟ್‌ನಲ್ಲಿ ಕಳೆದ ವರ್ಷ ಸ್ಮರಣೀಯ ಪ್ರದರ್ಶನ ನೀಡಿದ ಗಿಲ್ಗೆ ವರ್ಷದ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿಯನ್ನು ನೀಡಲಾಗುವುದು. ನಾಯಕನಾದ ನಂತರ ಗಿಲ್, ಇಂಗ್ಲೆಂಡ್ ಪ್ರವಾಸದಲ್ಲಿ ತಮ್ಮ ಚೊಚ್ಚಲ ಸರಣಿಯಲ್ಲಿ ನಾಲ್ಕು ಶತಕಗಳು ಸೇರಿದಂತೆ ದಾಖಲೆಯ 754 ರನ್ ಕಲೆಹಾಕಿದ್ದರು. ಹಾಗೆಯೇ ಏಕದಿನ ತಂಡದ ನಾಯಕನಾಗಿ ಕಳೆದ ವರ್ಷ ನಡೆದಿದ್ದ ಚಾಂಪಿಯನ್ಸ್ … Continue reading BCCI Awards: ಕನ್ನಡಿಗ ರಾಹುಲ್ ದ್ರಾವಿಡ್ಗೆ ಜೀವಮಾನ ಸಾಧನೆ ಪ್ರಶಸ್ತಿ