ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್

newsics.com ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಕೊನೆಗೂ ಜಾಮೀನು ದೊರೆತಿದೆ. ಬೆಂಗಳೂರಿನ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಸುಪ್ರೀಂ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ವಜಾ ಬಳಿಕ ಶಾಸಕನನ್ನು ಬಂಧಿಸಲಾಗಿತ್ತು. ಇದೀಗ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಬಸವರಾಜ್ಗೆ ರಿಲೀಫ್‌ ಸಿಕ್ಕಿದೆ. ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಬೈರತಿ ಬಸವರಾಜ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರೂ ಸಹ ಜಾಮೀನು ಸಿಕ್ಕಿರಲಿಲ್ಲ, … Continue reading ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್