ಚೆನ್ನೈನ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

newsics.com ತಮಿಳುನಾಡಿನ ತಿರುಚ್ಚಿಯಿಂದ ಪ್ರಾಜೆಕ್ಟ್‌ಗಾಗಿ ಬಂದಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಅಪಹರಿಸಿದ ಗ್ಯಾಂಗ್ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಚೆನ್ನೈನಲ್ಲಿ ನಡೆದಿದೆ. ಅತ್ಯಾಚಾರಕ್ಕೊಳಗಾದ ಯುವತಿ ಅಭಿರಾಮಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ಆರಂಭವಾಗಿದೆ. ಆ ವಿದ್ಯಾರ್ಥಿನಿ ಫೆಬ್ರವರಿ 14ರಂದು ತಿರುಚ್ಚಿಯಿಂದ ಪ್ರಾಜೆಕ್ಟ್‌ಗಾಗಿ ಚೆನ್ನೈಗೆ ಬಂದಿದ್ದರು. ಬಂದ ಕೆಲವೇ ದಿನಗಳಲ್ಲಿ, ಕೆಲವು ವ್ಯಕ್ತಿಗಳು ಆಕೆಯ ಫೋಟೋವನ್ನು ಮಾರ್ಫ್ ಮಾಡಿ ವಾಟ್ಸಾಪ್ ಮೂಲಕ ಕಳುಹಿಸಿದ್ದರು. ಬಳಿಕ, 4 ಜನರ ತಂಡ ಆಕೆಯನ್ನು ಅಡ್ಯಾರ್‌ನ ಖಾಸಗಿ … Continue reading ಚೆನ್ನೈನ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ