Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಷ್ಟ್ರಧ್ವಜಕ್ಕೆ ಅವಮಾನ : ಹಾರ್ದಿಕ್ ಪಾಂಡ್ಯ ವಿರುದ್ಧ ದೂರು ದಾಖಲು: 3 ವರ್ಷಗಳ ಜೈಲು ಶಿಕ್ಷೆ ಭೀತಿ
ದೇಶಪ್ರಮುಖ

ರಾಷ್ಟ್ರಧ್ವಜಕ್ಕೆ ಅವಮಾನ : ಹಾರ್ದಿಕ್ ಪಾಂಡ್ಯ ವಿರುದ್ಧ ದೂರು ದಾಖಲು: 3 ವರ್ಷಗಳ ಜೈಲು ಶಿಕ್ಷೆ ಭೀತಿ

Share
1 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

newsics.com

ಮಾರ್ಚ್ 8 ರಂದು ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ನ್ಯೂಝಿಲೆಂಡ್ ವಿರುದ್ಧ ಗೆಲುವು ದಾಖಲಿಸಿತ್ತು. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ದೂರು ದಾಖಲಾಗಿದೆ.

ಹಾರ್ದಿಕ್ ಪಾಂಡ್ಯ ರಾಷ್ಟ್ರಧ್ವಜವನ್ನು ಮೈಮೇಲೆ ಸುತ್ತಿಕೊಂಡು ಮೈದಾನದಲ್ಲಿ ಮಲಗಿದ್ದಾರೆ. ಅಲ್ಲದೆ ಸಂಭ್ರಮಾಚರಣೆಯ ವೇಳೆ ತಮ್ಮ ಗೆಳತಿ ಮಹಿಕಾ ಶರ್ಮಾ ಜೊತೆಗೆ ಪೋಡಿಯಂ ಮೇಲೆ ಮಲಗಿದ್ದಾಗಲೂ ರಾಷ್ಟ್ರಧ್ವಜವನ್ನು ಮೈಮೇಲೆ ಧರಿಸಿದ್ದರು. ಇದು ಧ್ವಜಕ್ಕೆ ಮಾಡಿದ ಅಗೌರವ ಎಂದು ದೂರಿನಲ್ಲಿ ತಿಳಿಸಲಾಗಿದೆ.

ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ (1971) ರ ಅಡಿಯಲ್ಲಿ, ರಾಷ್ಟ್ರಧ್ವಜವನ್ನು ವಸ್ತ್ರದಂತೆ ಬಳಸಬಾರದು ಮತ್ತು ಅದು ನೆಲಕ್ಕೆ ತಾಗಿಸಬಾರದು ಎಂಬ ನಿಯಮವಿದೆ.

ಸದ್ಯ ಪುಣೆ ಪೊಲೀಸರು ದೂರನ್ನು ಸ್ವೀಕರಿಸಿದ್ದು, ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ. ದೂರಿನ ಆಧಾರದ ಮೇಲೆ ಎಫ್‌ಐಆರ್ (FIR) ದಾಖಲಿಸುವ ಬಗ್ಗೆ ಪೊಲೀಸರು ಕಾನೂನು ತಜ್ಞರ ಸಲಹೆ ಪಡೆಯುತ್ತಿದ್ದಾರೆ.

ಈ ಆರೋಪ ಸಾಬೀತಾದರೆ, ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆಯಡಿ ಗರಿಷ್ಠ 3 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ವಿಧಿಸಲು ಅವಕಾಶವಿದೆ.

https://www.newsics.com/2026/03/12/no-more-free-service-for-grok-users/

TAGGED:Complaint filed against Hardik Pandya for insulting the national flag
Share This Article
Facebook Twitter Copy Link Print
Previous Article Grok alert ಇನ್ಮುಂದೆ ಗ್ರೋಕ್ ಬಳಕೆದಾರರಿಗೆ ಉಚಿತ ಸೇವೆ ಇಲ್ಲ
Next Article Lakkundi ಲಕ್ಕುಂಡಿ ನಿಧಿ ಮೌಲ್ಯ ಎಂಟು ಕೋಟಿಗೂ ಹೆಚ್ಚು! ಬಂತು ಹೊಸದೊಂದು ಡಿಮ್ಯಾಂಡ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?