ರಾಷ್ಟ್ರಧ್ವಜಕ್ಕೆ ಅವಮಾನ : ಹಾರ್ದಿಕ್ ಪಾಂಡ್ಯ ವಿರುದ್ಧ ದೂರು ದಾಖಲು: 3 ವರ್ಷಗಳ ಜೈಲು ಶಿಕ್ಷೆ ಭೀತಿ

https://youtube.com/shorts/yMSO-E277Og?si=gFSvtQQHQjZ3lXBt newsics.com ಮಾರ್ಚ್ 8 ರಂದು ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ನ್ಯೂಝಿಲೆಂಡ್ ವಿರುದ್ಧ ಗೆಲುವು ದಾಖಲಿಸಿತ್ತು. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ದೂರು ದಾಖಲಾಗಿದೆ. ಹಾರ್ದಿಕ್ ಪಾಂಡ್ಯ ರಾಷ್ಟ್ರಧ್ವಜವನ್ನು ಮೈಮೇಲೆ ಸುತ್ತಿಕೊಂಡು ಮೈದಾನದಲ್ಲಿ ಮಲಗಿದ್ದಾರೆ. ಅಲ್ಲದೆ ಸಂಭ್ರಮಾಚರಣೆಯ ವೇಳೆ ತಮ್ಮ ಗೆಳತಿ ಮಹಿಕಾ ಶರ್ಮಾ ಜೊತೆಗೆ ಪೋಡಿಯಂ ಮೇಲೆ ಮಲಗಿದ್ದಾಗಲೂ ರಾಷ್ಟ್ರಧ್ವಜವನ್ನು ಮೈಮೇಲೆ ಧರಿಸಿದ್ದರು. ಇದು ಧ್ವಜಕ್ಕೆ ಮಾಡಿದ … Continue reading ರಾಷ್ಟ್ರಧ್ವಜಕ್ಕೆ ಅವಮಾನ : ಹಾರ್ದಿಕ್ ಪಾಂಡ್ಯ ವಿರುದ್ಧ ದೂರು ದಾಖಲು: 3 ವರ್ಷಗಳ ಜೈಲು ಶಿಕ್ಷೆ ಭೀತಿ