ವೈರಲ್ ಆಡಿಯೋ ಡಿಲೀಟ್ ಮಾಡಿ: ರಶ್ಮಿಕಾ ಖಡಕ್ ಎಚ್ಚರಿಕೆ
newsics.com ಕಳೆದ ಕೆಲವು ದಿನಗಳಿಂದ ನಟಿ ರಶ್ಮಿಕಾ ಮಂದಣ್ಣ ಅವರ ತಾಯಿಯದ್ದು ಎನ್ನಲಾದ ಒಂದು ಆಡಿಯೋ ತುಣುಕು ವೈರಲ್ ಆಗಿದೆ. ರಕ್ಷಿತ್ ಶೆಟ್ಟಿ ಬಗ್ಗೆ ಅದರಲ್ಲಿ ಮಾತನಾಡಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ಆಗಿದೆ. ಅದು ರಶ್ಮಿಕಾ ಮಂದಣ್ಣ ಅವರ ಗಮನಕ್ಕೂ ಬಂದಿದೆ. ಆಡಿಯೋ ವೈರಲ್ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲು ರಶ್ಮಿಕಾ ಮಂದಣ್ಣ ನಿರ್ಧರಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಎಚ್ಚರಿಕೆ ನೀಡಿದ್ದಾರೆ. ‘ನನ್ನನ್ನು ಗುರಿಯಾಗಿಸಿಕೊಂಡು … Continue reading ವೈರಲ್ ಆಡಿಯೋ ಡಿಲೀಟ್ ಮಾಡಿ: ರಶ್ಮಿಕಾ ಖಡಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed