ಹೋಟೆಲ್ ಗಳು ಬಂದ್ ಆಗಲ್ಲ; ಗ್ಯಾಸ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ
newsics.com ಬೆಂಗಳೂರಿನಲ್ಲಿ LPG ಸಿಲಿಂಡರ್ ಕೊರತೆ ಎನ್ನುವ ಸುದ್ದಿ ಕೂಡ ಹರಿದಾಡುತ್ತಿದ್ದು, ಎಲ್ಪಿಜಿ ದಾಸ್ತಾನು ಕೊರತೆ ಇಲ್ಲ.ಸುಳ್ಳು ವದಂತಿಗೆ ಕಿವಿಕೊಡಬೇಡಿ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ.ಜಿ ಹೇಳಿದ್ದಾರೆ. ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಕೂಡ ಯಾವುದೇ ಹೋಟೆಲ್ಗಳು ಬಂದ್ ಆಗಲ್ಲ ಎಂದಿದ್ದಾರೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರೋ ಯುದ್ಧದಿಂದಾಗಿ ಜಗತ್ತಿನಾದ್ಯಂತ ಅಸ್ಥಿರತೆ ಉಂಟಾಗಿದೆ. ಯುದ್ಧದ ಮೋಹದಿಂದ ಜಗತ್ತಿಗೆ ತೈಲದ ಹೊರೆಬಿದ್ದಿದೆ. ಅದರಲ್ಲೂ, ಭಾರತದಲ್ಲಂತೂ ಗ್ಯಾಸ್ ಗಂಡಾಂತರವನ್ನೇ ಸೃಷ್ಟಿಸಿದೆ. ಮರ್ಷಿಯಲ್ ಗ್ಯಾಸ್ ಪೂರೈಕೆ ಆಗದೆ ಹೋಟೆಲ್ಗಳು ಬಂದ್ ಆಗುತ್ತಿವೆ. ಬೆಂಗಳೂರು … Continue reading ಹೋಟೆಲ್ ಗಳು ಬಂದ್ ಆಗಲ್ಲ; ಗ್ಯಾಸ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed