Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಾಯಿ ಕೊನೆ ಆಸೆಯಂತೆ ದೇಹ ಛೇದಿಸಿದ ವೈದ್ಯ ಪುತ್ರ
ದೇಶಪ್ರಮುಖ

ತಾಯಿ ಕೊನೆ ಆಸೆಯಂತೆ ದೇಹ ಛೇದಿಸಿದ ವೈದ್ಯ ಪುತ್ರ

Share
1 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

newsics.com

ಬೈಲಹೊಂಗಲ : ರಾಮಣ್ಣವರ ಚಾರಿಟಬಲ್ ಟ್ರಸ್ಟ್‌ ಅಧ್ಯಕ್ಷೆ, ಆಯುರ್ವೇದ ವೈದ್ಯೆ ಸುಶೀಲಾದೇವಿ ಬಸವಣ್ಣಪ್ಪ ರಾಮಣ್ಣವರ (101) ಅವರು ಸೋಮವಾರ ನಿಧನರಾದರು.

ಅವರ ಅಂತಿಮ ಇಚ್ಛೆಯಂತೆ ತಮ್ಮದೇ ಟ್ರಸ್ಟ್‌ ಮುಖಾಂತರ ಕೆಎಲ್ಇ ಸಂಸ್ಥೆಯ ಬಿ.ಎಂ. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯಕ್ಕೆ ಮಂಗಳವಾರ (ಮಾರ್ಚ್‌ 10) ದೇಹದಾನ ಮಾಡಲಾಗುವುದು.ತಂದೆಯಂತೆ ತಾಯಿ ಕೂಡ ತನ್ನ ಮಗನೇ ದೇಹವನ್ನ ಛೇದಿಸಬೇಕೆಂದು ವಿಲ್ ಬರೆದು ಸಾವನ್ನಪ್ಪಿದ್ದರೆ, ತಾಯಿ ಕೊನೆ ಆಸೆಯಂತೆ ವೈದ್ಯ ಪುತ್ರ ದೇಹ ಛೇದಿಸಲು‌ ಸಿದ್ಧರಾಗಿದ್ದಾರೆ. ಅಜ್ಜಿಯ ಮಾದರಿಯ ಕಾರ್ಯಕ್ಕೆ ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ, ವೈದ್ಯರಾಗಿದ್ದ ಪತಿ ಬಿ.ಎಸ್.ರಾಮಣ್ಣವರ ಅವರು 18 ವರ್ಷಗಳ ಹಿಂದೆ ನಿಧನರಾಗಿದ್ದಾರೆ. ತಮ್ಮ ದೇಹವನ್ನು ತಮ್ಮ ಪುತ್ರನೇ ಛೇದನ ಮಾಡಿ ವೈದ್ಯ ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕು ಎಂದು ಅವರು ಉಯಿಲು ಬರೆದಿದ್ದರು. ಅದರ ಪ್ರಕಾರ, ಪುತ್ರ ಡಾ.ಮಹಾಂತೇಶ ರಾಮಣ್ಣವರ ಅವರು ತಂದೆಯ ದೇಹ ಛೇದಿಸಿ ಪಾಠ ಮಾಡಿದ್ದರು. ಇದು ರಾಷ್ಟ್ರದಾದ್ಯಂತ ಗಮನ ಸೆಳೆದಿತ್ತು. ತಾಯಿ ಸುಶೀಲಾದೇವಿ ಕೂಡ ಅದೇ ರೀತಿಯ ಉಯಿಲು ಬರೆದಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ನಿವಾಸಿ ಶತಾಯಿಷಿ ಸುಶೀಲಾದೇವಿ ರಾಮಣ್ಣವರ್. ಈ ಮಹಾ ತಾಯಿಯ ವಯಸ್ಸು 101 ವರ್ಷ. ತಮ್ಮ ನಿಧನದ ಬಳಿಕ ದೇಹವನ್ನ ದಾನ ಮಾಡಿದ್ದರು. ಅದು ಬೆಳಗಾವಿ ನಗರದಲ್ಲಿರುವ ಕೆಎಲ್ಇ ಕಂಕಣವಾಡಿ ಆಯುರ್ವೇದ ಕಾಲೇಜಿಗೆ ದೇಹದಾನವನ್ನ ಮಾಡಿದ್ದಾರೆ. ಅದರಂತೆ ಅವರ ನಿಧನದ ಬಳಿಕ ಶತಾಯುಷಿ ಸುಶೀಲಾದೇವಿ ದೇಹವನ್ನ ಆಸ್ಪತ್ರೆ ವಿದ್ಯಾರ್ಥಿಗಳ‌ ಅಧ್ಯಯನಕ್ಕೆ ದಾನ ನೀಡಿದ್ದಾರೆ. ಆಸ್ಪತ್ರೆಗೆ ದೇಹದಾನ ಮಾಡುವುದಕ್ಕೂ ಮುನ್ನ ಕೆಲ ಧಾರ್ಮಿಕ ವಿಧಿಗಳ ಪ್ರಕಾರ ಪೂಜೆ ಸಲ್ಲಿಸಿ, ಗೌರವವನ್ನ ಅರ್ಪಿಸಲಾಗಿದೆ.

https://www.newsics.com/2026/03/12/actress-hansika-ends-marriage-after-4-years/

TAGGED:Doctor's son dismembers body as per mother's last wish
Share This Article
Facebook Twitter Copy Link Print
Previous Article 4 ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯ ಹಾಡಿದ ನಟಿ ಹನ್ಸಿಕಾ
Next Article Farooq Abdullah: ಮದುವೆ ಮನೆಯಲ್ಲೇ ಗುಂಡಿನ ದಾಳಿ,ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ : ವಿಡಿಯೋ ನೋಡಿ

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಪ್ರಮುಖಮನರಂಜನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?