ಇಲ್ಲಿ ಗ್ಯಾಸ್ ಸಿಲಿಂಡರ್ ಟೆನ್ಶನ್ ಇಲ್ಲದೆ ಪ್ರತಿನಿತ್ಯ 70 ಸಾವಿರ ಮಕ್ಕಳಿಗೆ ಸಿಗುತ್ತೆ ಬಿಸಿ ಬಿಸಿ ಊಟ
newsics.com ಇರಾನ್ ಹಾಗೂ ಇಸ್ರೇಲ್ ಯುದ್ಧದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ದೇಶದ ಹಲವಡೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದ್ದು, ಹೋಟೆಲ್ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಬೆಂಗಳೂರಿನ ಸಾಮಾಜಿಕ ಸಂಸ್ಥೆಯೊಂದಕ್ಕೆ ಮಾತ್ರ ಗ್ಯಾಸ್ ಕೊರತೆಯ ಬಿಸಿ ತಟ್ಟಿಲ್ಲ ಎಂಬುದು ವಿಶೇಷವಾಗಿದೆ. ಈ ಗ್ಯಾಸ್ ಬಿಕ್ಕಟ್ಟಿನ ನಡುವೆಯೂ ಬೆಂಗಳೂರಿನ ಅದಮ್ಯ ಚೇತನ ಸಂಸ್ಥೆ ಎಲ್‌ಪಿಜಿ ಗ್ಯಾಸ್ ಬಳಸದೇ, ಯಾವುದೇ ತೊಂದರೆಯಿಲ್ಲದೆ 70 ಸಾವಿರದಿಂದ ಒಂದು ಲಕ್ಷ ಮಕ್ಕಳಿಗೆ ಪ್ರತಿದಿನ ಬಿಸಿಯೂಟ ಸಿದ್ಧಪಡಿಸುತ್ತಿದೆ. ವಿಶೇಷವೆಂದರೆ ಈ ಅಡುಗೆಗೆ ಗ್ಯಾಸ್ … Continue reading ಇಲ್ಲಿ ಗ್ಯಾಸ್ ಸಿಲಿಂಡರ್ ಟೆನ್ಶನ್ ಇಲ್ಲದೆ ಪ್ರತಿನಿತ್ಯ 70 ಸಾವಿರ ಮಕ್ಕಳಿಗೆ ಸಿಗುತ್ತೆ ಬಿಸಿ ಬಿಸಿ ಊಟ
Copy and paste this URL into your WordPress site to embed
Copy and paste this code into your site to embed