ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಒಡವೆ ಬ್ಯಾಗ್ ಕಳ್ಳತನ!

newsics.com ಮಂತ್ರಾಲಯದಿಂದ ಮಂಗಳೂರಿಗೆ ಬಸ್‌ನಲ್ಲಿ ಸಾಗಿಸುತ್ತಿದ್ದ 90 ಲಕ್ಷ ಒಡವೆ ಇರೋ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿರುವ ಘಟನೆ ಸಿಸಿ ಕ್ಯಾಮರಾದಲ್ಲಿ ಸಂಪೂರ್ಣವಾಗಿ ದಾಖಲಾಗಿದ್ದು, ನಾಲ್ಕು ಜನರಿಂದ ಈ ದರೋಡೆ ನಡೆದಿದೆ. ಇದೀಗ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಈ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಸಿಂಧನೂರಿನಿಂದ ಸ್ಲೀಪರ್ ಕೋಚ್ ಬಸ್‌ನಲ್ಲಿ ಪ್ರಯಾಣಿಸಿ ಕೊಪ್ಪಳಕ್ಕೆ ಬಂದಿದ್ದಾನೆ. ಅದೇ ವೇಳೆ ಇನ್ನೂ ಮೂವರು ಖದೀಮರು ಬೇರೆ ವಾಹನದಲ್ಲಿ ಬಸ್‌ನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. … Continue reading ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಒಡವೆ ಬ್ಯಾಗ್ ಕಳ್ಳತನ!