Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಯ್‌ಫ್ರೆಂಡ್‌ ಜೊತೆ ಕೇರಳದಲ್ಲಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಮೊನಾಲಿಸಾ
ದೇಶಪ್ರಮುಖ

ಬಾಯ್‌ಫ್ರೆಂಡ್‌ ಜೊತೆ ಕೇರಳದಲ್ಲಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಮೊನಾಲಿಸಾ

Share
1 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

newsics.com

ತಿರುವನಂತಪುರ: ಪ್ರಯಾಗರಾಜ್‌ ನಲ್ಲಿ 2025ರಲ್ಲಿ ನಡೆದ ಮಹಾಕುಂಭ ಮೇಳದ ವೇಳೆ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಬುಧವಾರ ಕೇರಳದಲ್ಲಿ ತಮ್ಮ ಸಂಗಾತಿ ಫರ್ಮಾನ್ ಖಾನ್ ಅವರನ್ನು ತಿರುವನಂತಪುರದ ವಿಝಿಂಜಮ್‌ ನಲ್ಲಿರುವ ದೇವಸ್ಥಾನದಲ್ಲಿ ವಿವಾಹವಾಗಿದ್ದಾರೆ. ಆದರೆ ಇದೀಗ ಮೊನಲಿಸಾ ಭೋಸ್ಲೆ, ಕೇರಳದಲ್ಲಿ ತಮ್ಮ ಬಾಯ್​​ಫ್ರೆಂಡ್ ಜೊತೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಮೊನಿಸಲಾ ಭೋಸ್ಲೆ ಪ್ರಸ್ತುತ ಸಿನಿಮಾ ಒಂದರ ಚಿತ್ರೀಕರಣಕ್ಕಾಗಿ ಕೇರಳಕ್ಕೆ ಬಂದಿದ್ದರು. ಆದರೆ ಇದೀಗ ಅವರು ತಿರುವನಂತಪುರದ ಥಂಪನೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ತಮ್ಮ ಪೋಷಕರ ವಿರುದ್ಧವೇ ದೂರು ನೀಡಿದ್ದಾರೆ. ತಮ್ಮ ಪೋಷಕರು ತಮಗೆ ಬಲವಂತದ ಮದುವೆ ಮಾಡಲು ಯತ್ನಿಸುತ್ತಿದ್ದು, ಈ ಬಲವಂತದ ಮದುವೆಯಿಂದ ತಮಗೆ ರಕ್ಷಣೆ ಕೊಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಮೂಲತಃ ಮಧ್ಯಪ್ರದೇಶದ ಇಂದೋರ್‌ನವರಾದ ಮೊನಾಲಿಸಾ ಭೋಂಸ್ಲೆ, ಫರ್ಮಾನ್ ಖಾನ್ ಎಂಬುವರನ್ನು ಪ್ರೀತಿಸಿದ್ದು, ಅವರೊಟ್ಟಿಗೆ ಮದುವೆ ಆಗುವುದಾಗಿ ಹೇಳಿದ್ದಾರೆ. ಆದರೆ ಅವರ ಪೋಷಕರು ಮೋನಸಿಲಾಗೆ ಬೇರೆ ಮದುವೆ ಮಾಡಲು ನಿರ್ಧರಿಸಿದ್ದು, ತಾವು ನೋಡಿದ ವರನೊಡನೆ ಮದುವೆ ಆಗುವಂತೆ ಒತ್ತಾಯ ಮಾಡಿದ್ದಾರಂತೆ. ಇದೇ ಕಾರಣಕ್ಕೆ ಅವರು ತಮ್ಮ ಬಾಯ್​​ಫ್ರೆಂಡ್ ಜೊತೆಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

ಮೊನಾಲಿಸಾ ಮತ್ತು ಮಹಾರಾಷ್ಟ್ರ ಮೂಲದ ಫರ್ಮಾನ್ ಖಾನ್ ಕಳೆದ ಒಂದೂವರೆ ವರ್ಷದಿಂದ ಪ್ರೀತಿಸುತ್ತಿದ್ದಾರೆ. ಇವರ ಅಂತರ್ಧರ್ಮೀಯ ವಿವಾಹಕ್ಕೆ ಮೊನಾಲಿಸಾ ಅವರ ತಂದೆ ವಿಜಯ್ ಸಿಂಗ್ ಭೋಂಸ್ಲೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ . ಪೊಲೀಸರ ಮುಂದೆ ದೂರು ನೀಡಿರುವ ಮೊನಲಿಸಾ, ತಮಗೆ ಯಾವುದೇ ದೈಹಿಕ ಹಿಂಸೆ ನಡೆದಿಲ್ಲವಾದರೂ, ಮಾನಸಿಕವಾಗಿ ಒತ್ತಡ ಹೇರುತ್ತಿರುವುದರಿಂದ ತಮಗೆ ರಕ್ಷಣೆ ಬೇಕೆಂದು ಅವರು ಕೇಳಿಕೊಂಡಿದ್ದಾರೆ.

https://www.newsics.com/2026/03/12/storing-child-pornography-on-mobile-is-a-crime-high-court/

TAGGED:Monalisa walks into a police station in Kerala with her boyfriend
Share This Article
Facebook Twitter Copy Link Print
Previous Article ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ, ವಿಡಿಯೋ ಸಂಗ್ರಹಿಸುವುದು ಅಪರಾಧ: ಹೈಕೋರ್ಟ್
Next Article 4 ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯ ಹಾಡಿದ ನಟಿ ಹನ್ಸಿಕಾ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?