Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Grok alert ಇನ್ಮುಂದೆ ಗ್ರೋಕ್ ಬಳಕೆದಾರರಿಗೆ ಉಚಿತ ಸೇವೆ ಇಲ್ಲ
ದೇಶಪ್ರಮುಖವಿದೇಶ

Grok alert ಇನ್ಮುಂದೆ ಗ್ರೋಕ್ ಬಳಕೆದಾರರಿಗೆ ಉಚಿತ ಸೇವೆ ಇಲ್ಲ

Share
1 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

newsics.com

ವಿಶ್ವದ ಶ್ರೀಮಂತ ವ್ಯಕ್ತಿ ಎಲೋನ್ ಮಸ್ಕ್ ಮಾಲೀಕತ್ವದ ‘X’ವೇದಿಕೆಯು ತನ್ನ ಕೃತಕ ಬುದ್ಧಿಮತ್ತೆ (AI) ಚಾಟ್‌ಬಾಟ್ ಆಗಿರುವ ‘ಗ್ರೋಕ್’  ಸೇವೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಇನ್ಮುಂದೆ ಉಚಿತ ಬಳಕೆದಾರರಿಗೆ ಗ್ರೋಕ್ ಸೇವೆ ಲಭ್ಯವಿರುವುದಿಲ್ಲ ಎಂದು ಕಂಪನಿ ಘೋಷಿಸಿದೆ.

ಗ್ರೋಕ್ ಸೌಲಭ್ಯವನ್ನು ಈಗ ಕೇವಲ ‘ಪ್ರೀಮಿಯಂ’ ಮತ್ತು ‘ಪ್ರೀಮಿಯಂ+’  ಚಂದಾದಾರರಿಗೆ ಮಾತ್ರ ಸೀಮಿತಗೊಳಿಸಲಾಗಿದೆ.ಈ ನಿಯಮವು ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಉಚಿತವಾಗಿ ಬಳಸುತ್ತಿದ್ದವರಿಗೆ ಈಗ ಗ್ರೋಕ್ ಪ್ರವೇಶ ನಿರಾಕರಿಸಲಾಗಿದೆ.

ಪ್ರೀಮಿಯಂ ಚಂದಾದಾರಿಕೆಗೆ ತಿಂಗಳಿಗೆ ಸುಮಾರು 230 ರೂ. ಮತ್ತು ಪ್ರೀಮಿಯಂ+ ಸಬ್‌ಸ್ಕ್ರಿಪ್ಷನ್‌ಗೆ ತಿಂಗಳಿಗೆ 1,285 ರೂ. ಪಾವತಿಸಬೇಕಾಗುತ್ತದೆ.

ತಾಂತ್ರಿಕ ವೆಚ್ಚಗಳ ನಿರ್ವಹಣೆ, ಗ್ರೋಕ್ ಇಮೇಜ್ ಜನರೇಟರ್‌ನ ದುರುಪಯೋಗವನ್ನು ತಡೆಯುವುದು ಮತ್ತು ಕಂಪನಿಯ ಆದಾಯವನ್ನು ಹೆಚ್ಚಿಸುವುದು ಈ ನಿರ್ಧಾರದ ಹಿಂದಿನ ಪ್ರಮುಖ ಉದ್ದೇಶ ಎಂದು ಹೇಳಲಾಗುತ್ತಿದೆ.

https://www.newsics.com/2026/03/12/customer-shocked-after-seeing-hotel-bill-owner-charged-rs-30-for-gas-supply/

TAGGED:No more free service for Grok users
Share This Article
Facebook Twitter Copy Link Print
Previous Article ಹೋಟೆಲ್ ಬಿಲ್ ನೋಡಿ ಗ್ರಾಹಕ ಶಾಕ್ : 30 ರೂ. ಗ್ಯಾಸ್ ಸಪ್ಲೈ ಚಾರ್ಜ್ ಹಾಕಿದ ಮಾಲೀಕ !
Next Article ರಾಷ್ಟ್ರಧ್ವಜಕ್ಕೆ ಅವಮಾನ : ಹಾರ್ದಿಕ್ ಪಾಂಡ್ಯ ವಿರುದ್ಧ ದೂರು ದಾಖಲು: 3 ವರ್ಷಗಳ ಜೈಲು ಶಿಕ್ಷೆ ಭೀತಿ

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?