Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Big effort ಜೈಲಿನಿಂದ ಪರಾರಿಯಾಗಲು ಸತತ ಐದು ವರ್ಷ ಸುರಂಗ ಕೊರೆದ ಕೈದಿ ತಲುಪಿದ್ದೆಲ್ಲಿಗೆ?
ದೇಶಪ್ರಮುಖವಿದೇಶವೈರಲ್

Big effort ಜೈಲಿನಿಂದ ಪರಾರಿಯಾಗಲು ಸತತ ಐದು ವರ್ಷ ಸುರಂಗ ಕೊರೆದ ಕೈದಿ ತಲುಪಿದ್ದೆಲ್ಲಿಗೆ?

Share
1 Min Read
SHARE

 

newsics.com

ಜೈಲಿಗೆ ಹೋದ ಮೇಲೆ ಅಲ್ಲಿಂದ ವಾಪಸ್ ಬರುವುದಕ್ಕೆ ಅನೇಕ ಕೈದಿಗಳು ಇನ್ನಿಲ್ಲದ ಸಾಹಸ ಮಾಡುತ್ತಾರೆ. ಕೆಲವರು ಸುರಂಗ ಕೊರೆಯುತ್ತಾರೆ. ಇನ್ನೂ ಕೆಲವರು ಕಾಂಪೌಂಡ್ ಹಾರುತ್ತಾರೆ. ಮತ್ತೂ ಕೆಲವರು ಹೊರಗೆ ಕೋರ್ಟ್‌ಗೆಂದು ಕರೆದುಕೊಂಡು ಬಂದಾಗಲೆಲ್ಲಾ ಎಸ್ಕೇಪ್ ಆಗುವುದಕ್ಕೆ ಪ್ರಯತ್ನಿಸುತ್ತಾರೆ.

ಇಲ್ಲೊಬ್ಬ ಜೈಲಿನಿಂದ ಎಸ್ಕೇಪ್ ಆಗೋದಕ್ಕೆ ಸತತ ಐದು ವರ್ಷ ಪ್ರಯತ್ನಿಸಿ ಸಿಕ್ಕಿಬಿದ್ದಿದ್ದಾನೆ.

 ಈ ಘಟನೆ ನಡೆದಿರೋದು ಬ್ರೆಜಿಲ್‌ನಲ್ಲಿ ಇಲ್ಲಿನ ಕಳ್ಳನೋರ್ವ ಜೈಲಿನಿಂದ ಎಸ್ಕೇಪ್ ಆಗುವುದಕ್ಕೆ ಬರೋಬ್ಬರಿ 5 ವರ್ಷಗಳ ಕಾಲ ಸುರಂಗ ಕೊರೆದಿದ್ದಾನೆ. ದೇಶದ ಬಹಳ ಮೋಸ್ಟ್ ನಟೋರಿಯಸ್ ಕೈದಿಗಳೇ ಇದ್ದ ಜೈಲಿನಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಆತ ಛಲ ಬಿಡದೇ ನಿರಂತರ 5 ವರ್ಷಗಳ ಕಾಲ ಸುರಂಗ ಕೊರೆದಿದ್ದಾನೆ. ಭಾರಿ ಭದ್ರತೆ ಇರುವ ಈ ಜೈಲಿನಿಂದ ತಪ್ಪಿಸಿಕೊಳ್ಳಲು ಧೈರ್ಯದಿಂದ ಪ್ರಯತ್ನಿಸಿದ ಅನೇಕರಲ್ಲಿ ಒಬ್ಬನೆಂದು ಈ ಕೈದಿಯನ್ನು ಗುರುತಿಸಲಾಗಿದೆ.

ವರದಿಯ ಪ್ರಕಾರ ಈತ ಜೈಲಿನಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಜೈಲಿನ ಅಡಿಪಾಯದ ಮೂಲಕ ನಿರಂತರ ಸುರಂಗ ಕೊರೆದಿದ್ದಾನೆ. ಹೀಗೆ 5 ವರ್ಷಗಳ ಕಾಲ ನಿರಂತರ ಸುರಂಗ ಕೊರೆದ ಈತ ಬಂದು ತಲುಪಿದ್ದು ಮಾತ್ರ ಜೈಲಿನ ಅಧಿಕಾರಿಗಳ ಕೊಠಡಿಗೆ. ಬಂದ ದಾರಿಗೆ ಸುಂಕವಿಲ್ಲದಂತಾಗಿದೆ. ಈ ಘಟನೆಯೂ ಕೈದಿಗಳಿಂದ ಕಿಕ್ಕಿರಿದು ತುಂಬಿದ ಬ್ರೆಜಿಲ್‌ನ ಜೈಲು ವ್ಯವಸ್ಥೆಯ ಬಗ್ಗೆ ಗಮನ ಸೆಳೆದಿದೆ. ಇಲ್ಲಿ ಕೆಲವು ಕೈದಿಗಳು ತಮ್ಮ ಸ್ವಾತಂತ್ರ್ಯವನ್ನು ಮರಳಿ ಪಡೆಯಲು ಎಷ್ಟು ದೂರ ಹೋಗುತ್ತಾರೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

ಈ ವಿಚಾರವೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ವೀಡಿಯೋ ನೋಡಿದ ಅನೇಕರು ಹಲವು ತಮಾಷೆಯ ಕಾಮೆಂಟ್ ಮಾಡಿದ್ದಾರೆ. ಜಸ್ಟ್ ಹೆಚ್‌ಆರ್ ಮುಂದೆ ಹೋಗಿ ತಲುಪೋದಕ್ಕೆ 5 ವರ್ಷದ ಸುರಂಗ ಕೊರೆದ್ನಲ್ಲಾ ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ.

 

ಇಲ್ಲಿ ಗ್ಯಾಸ್ ಸಿಲಿಂಡರ್ ಟೆನ್ಶನ್ ಇಲ್ಲದೆ ಪ್ರತಿನಿತ್ಯ 70 ಸಾವಿರ ಮಕ್ಕಳಿಗೆ ಸಿಗುತ್ತೆ ಬಿಸಿ ಬಿಸಿ ಊಟ

TAGGED:Where did the prisoner end up after digging a tunnel for five years to escape from prison?
Share This Article
Facebook Twitter Copy Link Print
Previous Article ಇಲ್ಲಿ ಗ್ಯಾಸ್ ಸಿಲಿಂಡರ್ ಟೆನ್ಶನ್ ಇಲ್ಲದೆ ಪ್ರತಿನಿತ್ಯ 70 ಸಾವಿರ ಮಕ್ಕಳಿಗೆ ಸಿಗುತ್ತೆ ಬಿಸಿ ಬಿಸಿ ಊಟ
Next Article ಗಂಟೆಗೆ ಎಷ್ಟು ಗ್ಯಾಸ್ ಬಳಕೆಯಾಗುತ್ತದೆ? ; ಅಸಲಿ ಲೆಕ್ಕಾಚಾರ ಇಲ್ಲಿದೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?