Big effort ಜೈಲಿನಿಂದ ಪರಾರಿಯಾಗಲು ಸತತ ಐದು ವರ್ಷ ಸುರಂಗ ಕೊರೆದ ಕೈದಿ ತಲುಪಿದ್ದೆಲ್ಲಿಗೆ?

  newsics.com ಜೈಲಿಗೆ ಹೋದ ಮೇಲೆ ಅಲ್ಲಿಂದ ವಾಪಸ್ ಬರುವುದಕ್ಕೆ ಅನೇಕ ಕೈದಿಗಳು ಇನ್ನಿಲ್ಲದ ಸಾಹಸ ಮಾಡುತ್ತಾರೆ. ಕೆಲವರು ಸುರಂಗ ಕೊರೆಯುತ್ತಾರೆ. ಇನ್ನೂ ಕೆಲವರು ಕಾಂಪೌಂಡ್ ಹಾರುತ್ತಾರೆ. ಮತ್ತೂ ಕೆಲವರು ಹೊರಗೆ ಕೋರ್ಟ್‌ಗೆಂದು ಕರೆದುಕೊಂಡು ಬಂದಾಗಲೆಲ್ಲಾ ಎಸ್ಕೇಪ್ ಆಗುವುದಕ್ಕೆ ಪ್ರಯತ್ನಿಸುತ್ತಾರೆ. ಇಲ್ಲೊಬ್ಬ ಜೈಲಿನಿಂದ ಎಸ್ಕೇಪ್ ಆಗೋದಕ್ಕೆ ಸತತ ಐದು ವರ್ಷ ಪ್ರಯತ್ನಿಸಿ ಸಿಕ್ಕಿಬಿದ್ದಿದ್ದಾನೆ.  ಈ ಘಟನೆ ನಡೆದಿರೋದು ಬ್ರೆಜಿಲ್‌ನಲ್ಲಿ ಇಲ್ಲಿನ ಕಳ್ಳನೋರ್ವ ಜೈಲಿನಿಂದ ಎಸ್ಕೇಪ್ ಆಗುವುದಕ್ಕೆ ಬರೋಬ್ಬರಿ 5 ವರ್ಷಗಳ ಕಾಲ ಸುರಂಗ ಕೊರೆದಿದ್ದಾನೆ. ದೇಶದ ಬಹಳ … Continue reading Big effort ಜೈಲಿನಿಂದ ಪರಾರಿಯಾಗಲು ಸತತ ಐದು ವರ್ಷ ಸುರಂಗ ಕೊರೆದ ಕೈದಿ ತಲುಪಿದ್ದೆಲ್ಲಿಗೆ?