Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಲ ನಟನಾಗಿ ಮಿಂಚಿದ್ದ 27ಹರೆಯದ ಸಿನಿಮಾ ನಟ ಹರಿ ಮುರಳಿ ಶವವಾಗಿ ಪತ್ತೆ
ದೇಶಪ್ರಮುಖಮನರಂಜನೆ

ಬಾಲ ನಟನಾಗಿ ಮಿಂಚಿದ್ದ 27ಹರೆಯದ ಸಿನಿಮಾ ನಟ ಹರಿ ಮುರಳಿ ಶವವಾಗಿ ಪತ್ತೆ

Share
1 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

newsics.com

ಬಾಲ ನಟನಾಗಿ ಮಿಂಚಿದ್ದ  ಸಿನಿಮಾ ನಟ ಹರಿ ಮುರಳಿ ಕೇರಳದ ಪಯ್ಯನ್ನೂರಿನ ಅನ್ನೂರ್‌ನಲ್ಲಿರುವ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.  15 ಸಿನಿಮಾದಲ್ಲಿ ಬಾಲನಟನಾಗಿ ಅಭಿನಯಿಸಿದ್ದ ಹರಿ ಮುರಳಿ ದಿಢೀರ್ ಸಾವು ಚಿತ್ರರಂಗಕ್ಕೆ ಮತ್ತೊಂದು ಆಘಾತ ನೀಡಿದೆ.

ಪಯ್ಯನ್ನೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹರಿ ಮುರಳಿ ಅವರು ‘ರಸಿಕನ್ ಸೇರಿದಂತೆ ಸುಮಾರು 15 ಸಿನಿಮಾಗಳಲ್ಲಿ ಬಾಲನಟನಾಗಿ ಅಭಿನಯಿಸಿದ್ದರು. ಅವರು ವೃತ್ತಿಯಲ್ಲಿ ವಿಎಫ್‌ಎಕ್ಸ್ ಆರ್ಟಿಸ್ಟ್ ಆಗಿದ್ದರು. ಸಿನಿಮಾ ಕ್ಷೇತ್ರದಲ್ಲಿ ವಿಎಫ್‌ಎಕ್ಸ್ ಕಲಾವಿದನಾಗಿ, ನಟನಾಗಿ ಗುರುತಿಸಿಕೊಂಡಿದ್ದರು.

ರಂಗಭೂಮಿ ನಟ ಪಯ್ಯನ್ನೂರು ಮುರಳಿ ಅವರ ಪುತ್ರರಾಗಿದ್ದ ಹರಿ ಮುರಳಿ, ತಮ್ಮ ನಾಲ್ಕೂವರೆ ವರ್ಷ ವಯಸ್ಸಿನಲ್ಲೇ ಎ.ಎಂ. ನಸೀರ್ ಅವರ ಸೀರಿಯಲ್ ಮೂಲಕ ನಟನಾ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ಲಾಲ್ ಜೋಸ್ ನಿರ್ದೇಶನದ ‘ರಸಿಕನ್’ ಸಿನಿಮಾ ಮೂಲಕ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಹರಿ ಮುರಳಿ ಅವರು ಕೆಲವು ಕಾಲದಿಂದ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಶಂಕಿಸಲಾಗಿದೆ.

https://www.newsics.com/2026/03/12/ragini-dwivedi-forgot-about-her-diet-she-ate-ghee-and-ate-a-delicious-meal/

TAGGED:27-year-old film actor Hari Muralifound deadwho shone as a child actor
Share This Article
Facebook Twitter Copy Link Print
Previous Article ಅಗ್ನಿಕೊಂಡ ಹಾಯುವಾಗ ಆಯತಪ್ಪಿ ಬಿದ್ದ ಅರ್ಚಕ!
Next Article LPG Shortage ಇನ್ಫೋಸಿಸ್‌ಗೂ ತಟ್ಟಿದ ಎಲ್‌ಪಿಜಿ ಕೊರತೆ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?