Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಬೈಲ್ ನೋಡಬೇಡ ಎಂದು ಪೋಷಕರು ಬೈದಿದ್ದಕ್ಕೆ ಮನನೊಂದು 9ನೇ ತರಗತಿ ವಿದ್ಯಾರ್ಥಿ ಆತ್ಮ*ಹ*ತ್ಯೆ!
ಕರ್ನಾಟಕಪ್ರಮುಖ

ಮೊಬೈಲ್ ನೋಡಬೇಡ ಎಂದು ಪೋಷಕರು ಬೈದಿದ್ದಕ್ಕೆ ಮನನೊಂದು 9ನೇ ತರಗತಿ ವಿದ್ಯಾರ್ಥಿ ಆತ್ಮ*ಹ*ತ್ಯೆ!

Share
1 Min Read
SHARE

https://youtube.com/shorts/DiU6l59Harw?si=Atk3K2_RIgW0n5N2

newsics.com

ಶಿರಸಿ: ಮೊಬೈಲ್ ನೋಡಬೇಡ, ಪರೀಕ್ಷೆಯ ಸಮಯದಲ್ಲಿ ಓದಿನತ್ತ ಗಮನ ಹರಿಸುವಂತೆ ಪೋಷಕರು ಹೇಳಿದ್ದಕ್ಕೆ ಮನನೊಂದು 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗಣೇಶನಗರದಲ್ಲಿ  ನಡೆದಿದೆ.

ಮೃತ ವಿದ್ಯಾರ್ಥಿಯನ್ನು ನಗರದ ಪ್ರತಿಷ್ಠಿತ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿ ಶುಭಂ ನಾಗೇಶ ನಾಯ್ಕ (15) ಎಂದು ಗುರುತಿಸಲಾಗಿದೆ. ಮುಂಬರುವ ಪರೀಕ್ಷೆಗಳ ಹಿನ್ನೆಲೆಯಲ್ಲಿ ಮೊಬೈಲ್ ನೋಡಬೇಡ, ಟಿವಿ ನೋಡುವುದನ್ನು ಕಡಿಮೆ ಮಾಡಿ, ಓದಿನ ಮೇಲೆ ಗಮನ ಕೇಂದ್ರೀಕರಿಸು ಎಂದು ಪೋಷಕರು ಬುದ್ಧಿಮಾತು ಹೇಳಿದ್ದರು. ಪೋಷಕರ ಈ ಮಾತಿನಿಂದ ತೀವ್ರವಾಗಿ ಬೇಸರಗೊಂಡ ಬಾಲಕ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಬಾಲಕನನ್ನು ಶಿರಸಿಯ ಟಿಎಸ್ ಎಸ್ (TSS) ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ,  ವೈದ್ಯರು ಸತತ ಪ್ರಯತ್ನ ನಡೆಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಶುಭಂ ಮೃತಪಟ್ಟಿದ್ದಾನೆ.

https://www.newsics.com/2026/03/13/effect-of-war-increase-in-the-price-of-bottled-water/

TAGGED:A 9th grade student commits suicide after his parents scolded him not to look at his mobile phone!
Share This Article
Facebook Twitter Copy Link Print
Previous Article ಯುದ್ಧ ಎಫೆಕ್ಟ್: ಬಾಟಲ್ ನೀರು ದುಬಾರಿ!
Next Article ಇರಾನ್ ಕ್ಷಿಪಣಿ ದಾಳಿಗೆ ಅಮೆರಿಕದ ಇಂಧನ ತುಂಬುವ ವಿಮಾನ ಪತನ : ಐವರು ಸಿಬ್ಬಂದಿ ಸಾವು!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?