Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಶ್ಮಿಕಾ-ವಿಜಯ್‌ ಜತೆ ಡ್ಯಾನ್ಸ್ ಮಾಡಿದ ಆನಂದ್ ದೇವರಕೊಂಡ – ವಿಡಿಯೋ ನೋಡಿ
ಪ್ರಮುಖದೇಶಮನರಂಜನೆ

ರಶ್ಮಿಕಾ-ವಿಜಯ್‌ ಜತೆ ಡ್ಯಾನ್ಸ್ ಮಾಡಿದ ಆನಂದ್ ದೇವರಕೊಂಡ – ವಿಡಿಯೋ ನೋಡಿ

Share
1 Min Read
SHARE

https://youtube.com/shorts/yMSO-E277Og?si=gFSvtQQHQjZ3lXBt

newsics.com

ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಫ್ಯಾಮಿಲಿ ಡ್ಯಾನ್ಸ್: ಅತ್ತಿಗೆಯ ಬಗ್ಗೆ ಭಾವುಕ ಪೋಸ್ಟ್ ಹಾಕಿದ ಆನಂದ

ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಸಹೋದರ ಆನಂದ್ ಜೊತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಆನಂದ್ ಜೊತೆ ರಶ್ಮಿಕಾ ಅವರು ಆಗಾಗ ಪೋಸ್ ಕೊಡುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಇದರಲ್ಲಿ ರಶ್ಮಿಕಾ ಮಂದಣ್ಣ ಹಾಗೂ ಆನಂದ್ ಅವರು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ.

ಆನಂದ್ ದೇವರಕೊಂಡ ಅವರ ಮುಂಬರುವ ಚಿತ್ರ ‘ಎಪಿಕ್’ನ ‘ಸಂಚಾರಮೇ’ ಹಾಡಿಗೆ ವಿಜಯ್ ಮತ್ತು ರಶ್ಮಿಕಾ ಇಬ್ಬರೂ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ವಿಜಯ್ ದೇವರಕೊಂಡ ಬಣ್ಣ ಬಣ್ಣದ ಶರ್ಟ್ ಮತ್ತು ಬಿಳಿ ಪ್ಯಾಂಟ್ ಧರಿಸಿ ಮಿಂಚುತ್ತಿದ್ದರೆ, ರಶ್ಮಿಕಾ ಮಂದಣ್ಣ ಅವರು ಕ್ಯಾಶುವಲ್ ಶರ್ಟ್ ಮತ್ತು ಶಾರ್ಟ್ಸ್‌ನಲ್ಲಿ ಅತಿ ಸರಳವಾಗಿ ಕಾಣಿಸಿಕೊಂಡಿದ್ದಾರೆ. “ನೋಡಲು ಇದು ಗೊಂದಲಮಯವಾಗಿ ಕಂಡರೂ, ನಮಗೆ ಪ್ರಿಯವಾದವರ ಜೊತೆ ಪ್ರಯಾಣ ಮಾಡುವುದು ಮತ್ತು ನೃತ್ಯ ಮಾಡುವುದಕ್ಕಿಂತ ಹೆಚ್ಚಿನ ಸಂತೋಷ ಯಾವುದೂ ಇಲ್ಲ” ಎಂದು ಆನಂದ್ ಈ ವಿಡಿಯೋಗೆ ಕ್ಯಾಪ್ಷನ್ ನೀಡಿದ್ದಾರೆ.

ಫೆಬ್ರವರಿ 26 ರಂದು ಉದಯಪುರದಲ್ಲಿ ನಡೆದ ಅದ್ಧೂರಿ ವಿವಾಹದ ನಂತರ ಆನಂದ್ ತಮ್ಮ ಅಣ್ಣ-ಅತ್ತಿಗೆಗಾಗಿ ಒಂದು ಸುಂದರವಾದ ಪೋಸ್ಟ್ ಹಂಚಿಕೊಂಡಿದ್ದಾರೆ. ನವಜೋಡಿಯನ್ನು ಅಪ್ಪಿಕೊಂಡಿರುವ ಫೋಟೋ ಹಾಕಿ ಹಲವು ಬಾರಿ ಅಭಿಮಾನಿಗಳು ನನ್ನ ಬಳಿ ವದಿನಾ (ಅತ್ತಿಗೆ) ಹೇಗಿದ್ದಾರೆ? ಎಂದು ಕೇಳಿದಾಗ ಏನು ಪ್ರತಿಕ್ರಿಯಿಸಬೇಕು ಎಂದು ನನಗೆ ತಿಳಿಯುತ್ತಿರಲಿಲ್ಲ. ಆದರೆ ಇಂದು ನನ್ನ ಅಣ್ಣನಿಗೆ ಮದುವೆಯಾಗಿದೆ. ನನಗೆ ಜಗತ್ತಿನ ಅತ್ಯಂತ ಸಕಾರಾತ್ಮಕ ಮತ್ತು ಕರುಣಾಮಯಿ ವ್ಯಕ್ತಿ ಅತ್ತಿಗೆಯಾಗಿ ಸಿಕ್ಕಿದ್ದಾರೆ. ಇವರ ನಗು ಹೀಗೆಯೇ ಇರಲಿ ಎಂದು ಆನಂದ್ ಬರೆದುಕೊಂಡಿದ್ದಾರೆ.

https://www.instagram.com/reel/DVvgcTKAWgU/?igsh=MTBhaXFydXVzbjRiOA==

https://www.newsics.com/2026/03/13/these-7-rules-will-change-in-the-new-income-tax-act-from-april-1st/

TAGGED:Anand Devarakonda danced with Rashmika-Vijay
Share This Article
Facebook Twitter Copy Link Print
Previous Article ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆಯಲ್ಲಿ ಬದಲಾಗಲಿದೆ ಈ 7 ನಿಯಮಗಳು!
Next Article ಕೃತಕ ಬುದ್ಧಿಮತ್ತೆ ಜೊತೆಗೆ ಪ್ರೀತಿಯಲ್ಲಿ ಬಿದ್ದಿರುವ ಸಾರಾ ಗ್ರಿಫಿನ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?