ರಶ್ಮಿಕಾ-ವಿಜಯ್‌ ಜತೆ ಡ್ಯಾನ್ಸ್ ಮಾಡಿದ ಆನಂದ್ ದೇವರಕೊಂಡ – ವಿಡಿಯೋ ನೋಡಿ

https://youtube.com/shorts/yMSO-E277Og?si=gFSvtQQHQjZ3lXBt newsics.com ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಫ್ಯಾಮಿಲಿ ಡ್ಯಾನ್ಸ್: ಅತ್ತಿಗೆಯ ಬಗ್ಗೆ ಭಾವುಕ ಪೋಸ್ಟ್ ಹಾಕಿದ ಆನಂದ ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಸಹೋದರ ಆನಂದ್ ಜೊತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಆನಂದ್ ಜೊತೆ ರಶ್ಮಿಕಾ ಅವರು ಆಗಾಗ ಪೋಸ್ ಕೊಡುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಇದರಲ್ಲಿ ರಶ್ಮಿಕಾ ಮಂದಣ್ಣ ಹಾಗೂ ಆನಂದ್ ಅವರು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಆನಂದ್ … Continue reading ರಶ್ಮಿಕಾ-ವಿಜಯ್‌ ಜತೆ ಡ್ಯಾನ್ಸ್ ಮಾಡಿದ ಆನಂದ್ ದೇವರಕೊಂಡ – ವಿಡಿಯೋ ನೋಡಿ