Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮರ್ಯಾದಾ ಹತ್ಯೆ ನಿಷೇಧಿಸುವ ಮಸೂದೆಗೆ ಸಂಪುಟ ಸಭೆ ಅಸ್ತು
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಮರ್ಯಾದಾ ಹತ್ಯೆ ನಿಷೇಧಿಸುವ ಮಸೂದೆಗೆ ಸಂಪುಟ ಸಭೆ ಅಸ್ತು

Share
1 Min Read
SHARE

https://youtube.com/shorts/DiU6l59Harw?si=Atk3K2_RIgW0n5N2

newsics.com

ಬೆಂಗಳೂರು : ರಾಜ್ಯದಲ್ಲಿ ಮರ್ಯಾದ ಹತ್ಯೆ ನಿಷೇಧಿಸುವ ಮಾಸೂದೆಗೆ ರಾಜ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ರಾಜ್ಯದಲ್ಲಿ ಜಾತಿ ಆಧಾರಿತ ಭೇದಭಾವ ಇನ್ನೂ ಕ್ರೂರ ಹಿಂಸಾಚಾರದ ರೂಪದಲ್ಲಿ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಅಂತರ್ಜಾತಿ ವಿವಾಹಗಳ ಮೂಲಕ ತಮ್ಮ ಜೀವನ ಸಂಗಾತಿಯನ್ನು ಆಯ್ಕೆಮಾಡುವ ಸಂವಿಧಾನಾತ್ಮಕ ಹಕ್ಕನ್ನು ಬಳಸಿಕೊಳ್ಳುವ ಯುವಕರ ವಿರುದ್ಧ ಗೌರವ ಹತ್ಯೆಗಳಂತಹ ಅಪರಾಧಗಳು ನಡೆಯುತ್ತಿರುವ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಮಸೂದೆ ರೂಪಿಸಲಾಗಿದೆ.

ಜಾತಿ ಆಧಾರಿತ ಅಪರಾಧಗಳ ಮೂಲಕ ಮಾನವಹಕ್ಕು ಉಲ್ಲಂಘನೆ ತಡೆಯಲು, ಅಂತರ್ಜಾತಿ ವಿವಾಹಗಳಿಗೆ ಗೌರವ ನೀಡಲು, ವೈಯಕ್ತಿಕ ಆಯ್ಕೆಗಳ ಮೇಲೆ ಜಾತಿ ಆಧಾರಿತ ಬಲವಂತದ ಭೇದ ಭಾವವನ್ನು ತಡೆಯಲು ಮತ್ತು ಅಂತರ್ಜಾತಿ ವಿವಾಹವನ್ನು ನೆರವೇರಿಸಲು ‘ಇವ ನಮ್ಮವ ಇವ ನಮ್ಮವ ವೇದಿಕೆ’ ಸ್ಥಾಪಿಸಲು ಮಸೂದೆಯಲ್ಲಿ ನಿಯಮ ರೂಪಿಸಲಾಗಿದೆ.

 

ಜೋಡಿಗಳ ಮರ್ಯಾದೆ ಹತ್ಯೆ ಮಾಡಿದರೆ ಕನಿಷ್ಠ ಐದು ವರ್ಷದ ಶಿಕ್ಷೆಗೊಳಗಾಗಲಿದ್ದಾರೆ. ಗಂಭೀರವಾಗಿ ಹಲ್ಲೆ, ಗಾಯ ಮಾಡಿದರೆ ಕನಿಷ್ಠ 3 ವರ್ಷ ಜೈಲು ಹಾಗೂ ಮೂರು ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಸಣ್ಣಪುಟ್ಟ ಹಲ್ಲೆ ಮಾಡಿದರೆ ಕನಿಷ್ಠ ಎರಡು ವರ್ಷಗಳ ಕಠಿಣ ಸೆರೆಮನೆವಾಸ ಹಾಗೂ ಎರಡು ಲಕ್ಷ ರೂ.ವರೆಗಿನ ದಂಡ ವಿಧಿಸಬಹುದಾಗಿದೆ.

https://www.newsics.com/2026/03/13/gold-prices-drop-sharply-despite-war-fears/

TAGGED:Cabinet meeting convenes to consider bill to ban honour killings in the state
Share This Article
Facebook Twitter Copy Link Print
Previous Article ಯುದ್ಧದ ಆತಂಕದ ನಡುವೆಯೂ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ
Next Article ಬೆಂಗಳೂರಿಗರಿಗೆ ಮತ್ತೊಂದು ಶಾಕ್: ಇನ್ನು 1 ವಾರ, 10 ದಿನ ಸಿಲಿಂಡರ್ ಸಿಗಲ್ಲ : ಸಚಿವ ಮುನಿಯಪ್ಪ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?