Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗ್ರಾಮೀಣ ಪ್ರದೇಶದಲ್ಲೂ ಅಡುಗೆ ಅನಿಲ ಅಭಾವ: ಸಿಲಿಂಡರ್ ಬುಕಿಂಗ್ ಅವಧಿ 45 ದಿನಗಳಿಗೆ ಹೆಚ್ಚಳ
ಕರ್ನಾಟಕಪ್ರಮುಖ

ಗ್ರಾಮೀಣ ಪ್ರದೇಶದಲ್ಲೂ ಅಡುಗೆ ಅನಿಲ ಅಭಾವ: ಸಿಲಿಂಡರ್ ಬುಕಿಂಗ್ ಅವಧಿ 45 ದಿನಗಳಿಗೆ ಹೆಚ್ಚಳ

Share
1 Min Read
SHARE

https://youtube.com/shorts/DiU6l59Harw?si=Atk3K2_RIgW0n5N2

newsics.com

ಕೇಂದ್ರ ಸರ್ಕಾರ ಅಡುಗೆ ಅನಿಲ (LPG) ಸಿಲಿಂಡರ್ ಬುಕ್ಕಿಂಗ್ ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದೆ. ಎರಡು ಸಿಲಿಂಡರ್ ಬುಕ್ಕಿಂಗ್ ನಡುವಿನ ಗಡುವನ್ನು 25 ದಿನಗಳಿಂದ 45 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದೆ.

ಈ ಹೊಸ ನಿಯಮವು ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯಿಸಲಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸಿಲಿಂಡರ್ ಪೂರೈಕೆ ಮತ್ತು ವಿತರಣೆಯ ವ್ಯವಸ್ಥೆಯನ್ನು ಸಮತೋಲನಗೊಳಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಇಲಾಖೆಯು ಈ ಕುರಿತು ಸ್ಪಷ್ಟನೆ ನೀಡಿದ್ದು, ಪೂರೈಕೆ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಸಿಲಿಂಡರ್ ವಿತರಣೆ ಸರಾಗವಾಗಿರಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

https://www.newsics.com/2026/03/13/irans-new-supreme-leader-mojtaba-khamenei-fell-into-a-coma/

TAGGED:Cooking gas shortage in rural areas too: Cylinder booking period increased to 45 days
Share This Article
Facebook Twitter Copy Link Print
Previous Article ಇರಾನ್ ನೂತನ ಸುಪ್ರೀಂ ಲೀಡರ್ ಕಾಲು ಕಟ್, ಕೋಮಾಗೆ ಜಾರಿದ ಮೊಜ್ತಾಬಾ ಖಮೇನಿ !
Next Article ಯುದ್ಧ ಎಫೆಕ್ಟ್: ಬಾಟಲ್ ನೀರು ದುಬಾರಿ!

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?