ಯುದ್ಧದ ಆತಂಕದ ನಡುವೆಯೂ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ

https://youtube.com/shorts/DiU6l59Harw?si=Atk3K2_RIgW0n5N2 newsics.com ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮನೆಮಾಡಿದ್ದರೂ, ಭಾರತೀಯ ಚಿನ್ನದ ಮಾರುಕಟ್ಟೆಯಿಂದ ಹೂಡಿಕೆದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬೆಂಗಳೂರಿನ ಬುಲಿಯನ್ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಎರಡೂ ವಿಭಾಗಗಳಲ್ಲಿ ಬೆಲೆ ಇಳಿಕೆಯಾಗಿದೆ. ಮದುವೆ ಹಾಗೂ ಶುಭ ಸಮಾರಂಭಗಳ ಸೀಸನ್ ಹೊಸ್ತಿಲಲ್ಲಿರುವ ಜನಸಾಮಾನ್ಯರಿಗೆ ಈ ಬೆಲೆ ಇಳಿಕೆ ತುಸು ನೆಮ್ಮದಿ ತಂದಿದೆ. ಆಭರಣ ಪ್ರಿಯರ ನೆಚ್ಚಿನ ಈ ಚಿನ್ನದ ದರದಲ್ಲಿ ಗಣನೀಯ ಇಳಿಕೆ ಕಂಡಿದೆ. ಶುದ್ಧ ಚಿನ್ನ … Continue reading ಯುದ್ಧದ ಆತಂಕದ ನಡುವೆಯೂ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ