Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಫರ್ಮಾನ್ ಖಾನ್ ಜೊತೆ ಮೊನಲಿಸಾ ಮದುವೆ: ತಂದೆ ಹೇಳಿದ್ದೇನು?
ಪ್ರಮುಖಮನರಂಜನೆ

ಫರ್ಮಾನ್ ಖಾನ್ ಜೊತೆ ಮೊನಲಿಸಾ ಮದುವೆ: ತಂದೆ ಹೇಳಿದ್ದೇನು?

Share
1 Min Read
SHARE

newsics.com

ಕುಂಭಮೇಳದ ವೈರಲ್ ಹುಡುಗಿ ಮೊನಲಿಸಾ ಭೋಸ್ಲೆ, ಫರ್ಮಾನ್ ಖಾನ್ ಎಂಬುವರನ್ನು ತಮ್ಮ ಕುಟುಂಬದ ವಿರುದ್ಧ ಕೇರಳದಲ್ಲಿ ಮದುವೆ ಆಗಿದ್ದಾರೆ. ಮೊನಲಿಸಾ ಮತ್ತು ಫರ್ಮಾನ್ ಖಾನ್ ಅವರ ಮದುವೆಯನ್ನು ಕೆಲವರು ‘ಲವ್ ಜಿಹಾದ್’ ಎಂದು ಸಹ ಕರೆದಿದ್ದಾರೆ, ಆದರೆ ನೂತನ ವಧು-ವರರು ಇದನ್ನು ಅಲ್ಲಗಳೆದಿದ್ದಾರೆ. ಇದೀಗ ಮೊನಲಿಸಾ ತಂದೆ ಈ ಬಗ್ಗೆ ಮಾತನಾಡಿದ್ದಾರೆ.
ಮೊನಲಿಸಾ ತಂದೆ ಜಯಸಿಂಗ್ ಭೋಸ್ಲೆ ಹೇಳಿರುವಂತೆ, ‘ಕೆಲ ದಿನಗಳ ಹಿಂದಷ್ಟೆ ಕೆಲವರು ಅವರ ಮನೆಗೆ ಬಂದು ಕೇರಳದಲ್ಲಿ ನಟನೆ ತರಬೇತಿ ಹಾಗೂ ಸಿನಿಮಾ ಅಭಿನಯಕ್ಕಾಗಿ ತೆರಳುತ್ತಿದ್ದು, ಮೊನಲಿಸಾ ಅವರನ್ನು ಕಳಿಸಿಕೊಡುವಂತೆ ಕೇಳಿದರಂತೆ. ಇಂಥಹಾ ವಿಷಯಗಳ ಬಗ್ಗೆ ಹೆಚ್ಚು ಮಾಹಿತಿ ಇಲ್ಲದ ಜಯಸಿಂಗ್ ಭೋಸ್ಲೆ ಸರಿಯೆಂದು ಒಪ್ಪಿಕೊಂಡಿದ್ದು ಮಾತ್ರವಲ್ಲದೆ ಅವರೂ ಸಹ ಮೊನಲಿಸಾ ಜೊತೆಗೆ ಕೇರಳಕ್ಕೆ ತೆರಳಿದ್ದರಂತೆ. ಮನೆಗೆ ಬಂದಿದ್ದ ಗುಂಪಿನಲ್ಲಿ ಮೊನಲಿಸಾ ಈಗ ಮದುವೆ ಆಗಿರುವ ಫರ್ಮಾನ್ ಖಾನ್ ಸಹ ಇದ್ದರಂತೆ. ಈಗ ನೋಡಿದರೆ ಇಬ್ಬರೂ ಮದುವೆ ಆಗಿದ್ದಾರೆ.
ಮದುವೆ ಆಗುವ ವಿಷಯ ಹೇಳಿದಾಗ ನಾನು ವಿರೋಧಿಸಿದೆ, ಊರಿಗೆ ಮರಳೋಣ ಎಂದು ಕೇಳಿದೆ ಆದರೆ ಅವರು ಕೇರಳ ಪೊಲೀಸ್ ಠಾಣೆಗೆ ಹೋಗಿ ರಕ್ಷಣೆ ಕೇಳಿದರು. ಪೊಲೀಸರು, ಮೊನಲಿಸಾ ಈಗಾಗಲೇ 18 ವರ್ಷ ವಯಸ್ಸಿನವರಾಗಿರುವ ಕಾರಣ ಅವರು ತಮಗೆ ಇಚ್ಛೀಸಿದವರನ್ನು ವಿವಾಹವಾಗಬಹುದು ಎಂದರು. ನಾವು ಏನೂ ಮಾಡಲಾಗಲಿಲ್ಲ’ ಎಂದು ಜಯಸಿಂಗ್ ಭೋಸ್ಲೆ ಹೇಳಿದ್ದಾರೆ.

ಮೊನಲಿಸಾ ಅವರ ಚಿಕ್ಕಪ್ಪ ಮಾತನಾಡಿ, ‘ಸಿನಿಮಾ ಅವಕಾಶದ ನೆಪ ಹೇಳಿ ಕೆಲವರು ಆಕೆಯನ್ನು ಕೇರಳಕ್ಕೆ ಕರೆಸಿದ್ದರು. ನಾವು ಹೆಚ್ಚು ವಿದ್ಯಾವಂತರಲ್ಲ ಮತ್ತು ಇದೆಲ್ಲ ಹೇಗೆ ನಡೆಯಿತು ಎಂದು ನಮಗೆ ಅರ್ಥವಾಗುತ್ತಿಲ್ಲ. ಬಹುಶಃ ಯಾರಾದರೂ ಆಕೆಯ ಮೇಲೆ ಪ್ರಭಾವ ಬೀರಿರಬಹುದು. ಆಕೆಯ ನಿರ್ಧಾರವನ್ನು ಒಪ್ಪಿಕೊಳ್ಳದೆ ಕುಟುಂಬಕ್ಕೆ ಬೇರೆ ದಾರಿಯಿಲ್ಲ’ ಎಂದಿದ್ದಾರೆ. ಅಲ್ಲದೆ, ‘ನಮಗೆ ಮೊದಲೇ ಹೇಳಿದ್ದರೆ ನಾವೇ ಮದುವೆಯನ್ನು ಏರ್ಪಾಡು ಮಾಡುತ್ತಿದ್ದೆವು’ ಎಂದು ಸಹ ಹೇಳಿದ್ದಾರೆ.

ಯುದ್ಧ ಹಿನ್ನೆಲೆ: ನಾಳೆಯಿಂದ ಇಂಡಿಗೋ ವಿಮಾನ ಪ್ರಯಾಣ ದರ ಹೆಚ್ಚಳ

TAGGED:Monalisa's marriage to Farman Khan: What did her father say?
Share This Article
Facebook Twitter Copy Link Print
Previous Article ಯುದ್ಧ ಹಿನ್ನೆಲೆ: ಇಂದಿನಿಂದ ಇಂಡಿಗೋ ವಿಮಾನ ಪ್ರಯಾಣ ದರ ಹೆಚ್ಚಳ
Next Article ಇಲ್ಲಿ ಮಲ ಕೊಟ್ಟರೆ 1.5 ಕೋಟಿ ರೂಪಾಯಿ ಸಿಗುತ್ತೆ; ಇದಕ್ಕಿಷ್ಟು ಬೆಲೆ ಯಾಕೆ?

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?