ಫರ್ಮಾನ್ ಖಾನ್ ಜೊತೆ ಮೊನಲಿಸಾ ಮದುವೆ: ತಂದೆ ಹೇಳಿದ್ದೇನು?
newsics.com ಕುಂಭಮೇಳದ ವೈರಲ್ ಹುಡುಗಿ ಮೊನಲಿಸಾ ಭೋಸ್ಲೆ, ಫರ್ಮಾನ್ ಖಾನ್ ಎಂಬುವರನ್ನು ತಮ್ಮ ಕುಟುಂಬದ ವಿರುದ್ಧ ಕೇರಳದಲ್ಲಿ ಮದುವೆ ಆಗಿದ್ದಾರೆ. ಮೊನಲಿಸಾ ಮತ್ತು ಫರ್ಮಾನ್ ಖಾನ್ ಅವರ ಮದುವೆಯನ್ನು ಕೆಲವರು ‘ಲವ್ ಜಿಹಾದ್’ ಎಂದು ಸಹ ಕರೆದಿದ್ದಾರೆ, ಆದರೆ ನೂತನ ವಧು-ವರರು ಇದನ್ನು ಅಲ್ಲಗಳೆದಿದ್ದಾರೆ. ಇದೀಗ ಮೊನಲಿಸಾ ತಂದೆ ಈ ಬಗ್ಗೆ ಮಾತನಾಡಿದ್ದಾರೆ. ಮೊನಲಿಸಾ ತಂದೆ ಜಯಸಿಂಗ್ ಭೋಸ್ಲೆ ಹೇಳಿರುವಂತೆ, ‘ಕೆಲ ದಿನಗಳ ಹಿಂದಷ್ಟೆ ಕೆಲವರು ಅವರ ಮನೆಗೆ ಬಂದು ಕೇರಳದಲ್ಲಿ ನಟನೆ ತರಬೇತಿ ಹಾಗೂ ಸಿನಿಮಾ … Continue reading ಫರ್ಮಾನ್ ಖಾನ್ ಜೊತೆ ಮೊನಲಿಸಾ ಮದುವೆ: ತಂದೆ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed