Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮುಟ್ಟಿನ ರಜೆ ಕಡ್ಡಾಯವಾದರೆ ಮಹಿಳೆಯರಿಗೆ ಉದ್ಯೋಗ ಸಿಗುವುದು ಕಷ್ಟ: ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ದೇಶಪ್ರಮುಖ

ಮುಟ್ಟಿನ ರಜೆ ಕಡ್ಡಾಯವಾದರೆ ಮಹಿಳೆಯರಿಗೆ ಉದ್ಯೋಗ ಸಿಗುವುದು ಕಷ್ಟ: ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

Share
1 Min Read
SHARE

https://youtube.com/shorts/DiU6l59Harw?si=Atk3K2_RIgW0n5N2

newsics.com

ದೇಶಾದ್ಯಂತ ವಿದ್ಯಾರ್ಥಿನಿಯರು ಮತ್ತು ಉದ್ಯೋಗಿ ಮಹಿಳೆಯರಿಗೆ ಮುಟ್ಟಿನ ರಜೆ  ಒದಗಿಸುವ ನೀತಿಯನ್ನು ರೂಪಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು  ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಇಂತಹ ಕಾನೂನು ಜಾರಿಗೆ ಬಂದರೆ ಮಹಿಳೆಯರಿಗೆ ಯಾರೂ ಕೆಲಸ ನೀಡುವುದಿಲ್ಲ ಮತ್ತು ಇದು ಲಿಂಗ ತಾರತಮ್ಯದ ರೂಢಿಗತ ನಂಬಿಕೆಗಳನ್ನು ಅರಿವಿಲ್ಲದೆಯೇ ಬಲಪಡಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ .

ಇಂತಹ ಅರ್ಜಿಗಳು ಮಹಿಳೆಯರನ್ನು ಕೀಳು ಎಂದು ತೋರಿಸುವ ಅಥವಾ ಮುಟ್ಟು ಎಂಬುದು ಏನೋ ಕೆಟ್ಟದ್ದು ಎಂಬ ಭಯವನ್ನು ಸೃಷ್ಟಿಸುತ್ತವೆ. ಇದೊಂದು ಹಕ್ಕು ಹೌದು, ಆದರೆ ವೇತನ ಸಹಿತ ರಜೆ ನೀಡಬೇಕಾದ ಉದ್ಯೋಗದಾತರ ಬಗ್ಗೆಯೂ ಯೋಚಿಸಿ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠ ಹೇಳಿದೆ.

https://www.newsics.com/2026/03/13/another-shock-for-bengaluru-residents-no-cylinders-for-another-week-or-10-days-minister-muniyappa/

 

 

TAGGED:says it will be difficult for women to get jobs if menstrual leave is made mandatorySupreme Court rejects plea
Share This Article
Facebook Twitter Copy Link Print
Previous Article ಬೆಂಗಳೂರಿಗರಿಗೆ ಮತ್ತೊಂದು ಶಾಕ್: ಇನ್ನು 1 ವಾರ, 10 ದಿನ ಸಿಲಿಂಡರ್ ಸಿಗಲ್ಲ : ಸಚಿವ ಮುನಿಯಪ್ಪ
Next Article ನನ್ನ ಉಸಿರಿರುವವರೆಗೂ ರಾಜಕೀಯದಲ್ಲಿರುವೆ: ಸಿದ್ದರಾಮಯ್ಯ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?