ಮಲಗುವ ಮುನ್ನ ಮುಖಕ್ಕೆ ಇದನ್ನು ಹಚ್ಚಿ, ನಿಮ್ಮ ಸ್ಕಿನ್ ಫಳಫಳ ಹೊಳೆಯುತ್ತೆ!
https://youtube.com/shorts/JFDfzeRUAUw?si=UPiQjhCFAIkLXEhb newsics.com ಮಲಗುವ ಮುನ್ನ ಮುಖಕ್ಕೆ ತೆಂಗಿನ ಎಣ್ಣೆಯಿಂದ ಮಸಾಜ್ ಮಾಡಿದರೆ ಸಾಕು. ತೆಂಗಿನ ಎಣ್ಣೆಯಲ್ಲಿರುವ ಉತ್ಕರ್ಷಣ ನಿರೋಧಕಗಳು, ಕೊಬ್ಬಿನಾಮ್ಲಗಳು ಮತ್ತು ಆರ್ಧ್ರಕ ಗುಣಲಕ್ಷಣಗಳು ಚರ್ಮವನ್ನು ಆಳವಾಗಿ ಪೋಷಿಸಲು ಸಹಾಯ ಮಾಡುತ್ತದೆ. ಇದರಿಂದ ತ್ವಚೆಯ ಹೊಳಪು ಹೆಚ್ಚುವುದು ಮಾತ್ರವಲ್ಲ ಈ ಪ್ರಯೋಜನಗಳೂ ಲಭಿಸುತ್ತವೆ. ಮುಖಕ್ಕೆ ತೆಂಗಿನ ಎಣ್ಣೆಯಿಂದ ಮಸಾಜ್ ಮಾಡುವುದರಿಂದ ಲಭಿಸುವ ಪ್ರಯೋಜನಗಳು: ಆಳವಾದ ಮಾಯಿಶ್ಚರೈಸರ್ : ತೆಂಗಿನ ಎಣ್ಣೆ ಅತ್ಯುತ್ತಮವಾದ ನೈಸರ್ಗಿಕ ಮಾಯಿಶ್ಚರೈಸರ್ ಆಗಿದ್ದು, ಮಲಗುವ ಮುನ್ನ ಇದನ್ನು ಮುಖಕ್ಕೆ ಹಚ್ಚುವುದರಿಂದ ರಾತ್ರಿಯಿಡೀ ನಿಮ್ಮ ಚರ್ಮವು … Continue reading ಮಲಗುವ ಮುನ್ನ ಮುಖಕ್ಕೆ ಇದನ್ನು ಹಚ್ಚಿ, ನಿಮ್ಮ ಸ್ಕಿನ್ ಫಳಫಳ ಹೊಳೆಯುತ್ತೆ!
Copy and paste this URL into your WordPress site to embed
Copy and paste this code into your site to embed