Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಡುಗೆ ಎಣ್ಣೆ ವಿಚಾರದಲ್ಲೂ ಶುರುವಾಯ್ತು ದೊಡ್ಡ ಟೆನ್ಷನ್
ದೇಶಪ್ರಮುಖವಿದೇಶ

ಅಡುಗೆ ಎಣ್ಣೆ ವಿಚಾರದಲ್ಲೂ ಶುರುವಾಯ್ತು ದೊಡ್ಡ ಟೆನ್ಷನ್

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಇರಾನ್ ಯುದ್ಧ ಕಾರಣಕ್ಕೆ ಸಾಲು ಸಾಲು ಸಂಕಷ್ಟ ಎದುರಾಗುತ್ತಿದ್ದು, ಭಾರತದಲ್ಲಿ ಈಗಾಗಲೇ ಈ ವಿಚಾರವಾಗಿ ಎಲ್‌ಪಿಜಿ ಸಮಸ್ಯೆ ಭುಗಿಲೆದ್ದು ಜನರು ಪರದಾಡುತ್ತಿದ್ದಾರೆ. ಹಾಗೇ ತೈಲ ಬೆಲೆ ಕೂಡ ಈ ಹಂತದಲ್ಲಿ ಹೆಚ್ಚಾಗುವ ಭೀತಿ ಮೂಡಿದ್ದು, ಸಾಲು ಸಾಲು ಕಂಟಕದ ನಡುವೆ ಭಾರತೀಯರೆಲ್ಲಾ ಬಳಲುತ್ತಿದ್ದಾರೆ.

ಇಸ್ರೇಲ್ ಹಾಗೂ ಅಮೆರಿಕ ಸೇನೆಗಳು ಒಟ್ಟಾಗಿ ಇರಾನ್ ವಿರುದ್ಧ ಯುದ್ಧ ಸಾರಿದ ನಂತರ ಈ ತಿಕ್ಕಾಟದ ಪರಿಣಾಮ ಮಧ್ಯಪ್ರಾಚ್ಯ ಭಾಗಕ್ಕೆ ಮಾತ್ರ ಸೀಮಿತವಾಗಿಲ್ಲ, ಯುದ್ಧದ ಕಿಚ್ಚು ಭಾರತದ ಮಾರುಕಟ್ಟೆಗೂ ಲಗ್ಗೆಯಿಟ್ಟು ನಾನಾ ಸಮಸ್ಯೆ ಸೃಷ್ಟಿ ಮಾಡುತ್ತಿದೆ.

ಕಮರ್ಷಿಯಲ್ ಸಿಲಿಂಡರ್ ಸರಬರಾಜಲ್ಲಿ ಏರುಪೇರು ಉಂಟಾಗಿರುವ ಕಾರಣ, ಹೋಟೆಲ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿ ಒದ್ದಾಡಿದ್ದಾರೆ. ಇದೇ ಸಮಯದಲ್ಲಿ ಮತ್ತೊಂದು ಶಾಕ್ ಕೂಡ ಸಿಕ್ಕಿದ್ದು, ಅಡುಗೆ ಎಣ್ಣೆಗೂ ಈಗ ಪರದಾಟ ಶುರುವಾಗುವ ಲಕ್ಷಣ ಗೋಚರಿಸಿದೆ.

https://www.newsics.com/2026/03/14/price-hikes-are-a-hot-topic-for-hotel-customers-prices-of-snacks-and-meals-in-bengaluru-have-increased-by-rs-10/

TAGGED:Big tension has also started over the issue of cooking oil.
Share This Article
Facebook Twitter Copy Link Print
Previous Article ಹೋಟೆಲ್ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ಬೆಂಗಳೂರಲ್ಲಿ ತಿಂಡಿ-ತಿನಿಸುಗಳ ಬೆಲೆ 10 ರೂ.ಹೆಚ್ಚಳ.!
Next Article 16,000 ಉದ್ಯೋಗಿಗಳ ವಜಾಕ್ಕೆ ಮುಂದಾದ ಮೆಟಾ!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?