Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಣದಾಸೆಗೆ 15 ವರ್ಷದ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ತಾಯಿ
ಕರ್ನಾಟಕಪ್ರಮುಖ

ಹಣದಾಸೆಗೆ 15 ವರ್ಷದ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ತಾಯಿ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಹಣದಾಸೆಗಾಗಿ 15 ವರ್ಷದ ಮಗಳನ್ನು ತಾಯಿಯೇ ವೇಶ್ಯಾವಾಟಿಕೆಗೆ ದೂಡಿದ ಘಟನೆ ಬೆಂಗಳೂರಿನ ಚಂದ್ರಾಲೇಔಟ್‌ನಲ್ಲಿ ನಡೆದಿದೆ.

ತಾಯಿ ಮತ್ತು ಮಲತಂದೆ ಪ್ರತಿದಿನ ಕಾರಿನಲ್ಲಿ ಬಾಲಕಿಯನ್ನು ಮಧ್ಯವರ್ತಿಯ ಮನೆಗೆ ಕರೆದುಕೊಂಡು ಹೋಗಿ ಬಿಡುತ್ತಿದ್ದರು. ಅಲ್ಲಿ ಬಾಲಕಿ ಸಂಜೆವರೆಗೂ ಗಿರಾಕಿಗಳ ಕಿರುಕುಳಕ್ಕೆ ಬಲಿಯಾಗುತ್ತಿದ್ದಳು. ಬಾಲಕಿಯೊಂದಿಗೆ ಸಮಯ ಕಳೆಯಲು ಮಧ್ಯವರ್ತಿಯು 6 ರಿಂದ 10 ಸಾವಿರ ರು.ವರೆಗೂ ಹಣ ನಿಗದಿಪಡಿಸುತ್ತಿದ್ದಳು. ಇದರಲ್ಲಿ ಅರ್ಧದಷ್ಟು ಹಣವನ್ನು ಆಕೆಯ ತಾಯಿಗೆ ನೀಡಲಾಗುತ್ತಿತ್ತು ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.

ಚಂದ್ರಾಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಸದ್ಯ ಬಾಲಕಿಯನ್ನು ರಕ್ಷಿಸಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.ಬಾಲಕಿಯ ತಾಯಿ, ಆಕೆಯ ಮಲತಂದೆ ಹಾಗೂ ಮಧ್ಯವರ್ತಿಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿದ್ದು, ಪೊಲೀಸರು ಅವರಿಗಾಗಿ ಬಲೆ ಬೀಸಿದ್ದಾರೆ.

https://youtube.com/shorts/JFDfzeRUAUw?si=UPiQjhCFAIkLXEhb

 

TAGGED:Mother forces 15-year-old daughter into prostitution for money
Share This Article
Facebook Twitter Copy Link Print
Previous Article ಮನೆಯಲ್ಲೇ ಮೃತಪಟ್ಟ ವೃದ್ದೆಯ ದೇಹ ಕಚ್ಚಿ ತಿಂದ ಸಾಕು ಬೆಕ್ಕುಗಳು.!
Next Article 6 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಸೋನಮ್ ವಾಂಗ್ಚುಕ್ ಶೀಘ್ರ ಬಿಡುಗಡೆ

Popular Posts

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

You Might Also Like

ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?