Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಯುದ್ಧ ಹಿನ್ನೆಲೆ, ಮೊಟ್ಟೆ ಉದ್ಯಮಕ್ಕೂ ತಟ್ಟಿದ ಬಿಸಿ; ಲಕ್ಷಾಂತರ ರೂ. ಮೌಲ್ಯದ ಮೊಟ್ಟೆಗಳು ನಷ್ಟ
ಕರ್ನಾಟಕಪ್ರಮುಖ

ಯುದ್ಧ ಹಿನ್ನೆಲೆ, ಮೊಟ್ಟೆ ಉದ್ಯಮಕ್ಕೂ ತಟ್ಟಿದ ಬಿಸಿ; ಲಕ್ಷಾಂತರ ರೂ. ಮೌಲ್ಯದ ಮೊಟ್ಟೆಗಳು ನಷ್ಟ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮದ ಮೇಲೂ ಗಂಭೀರ ಪರಿಣಾಮ ಉಂಟಾಗಿದೆ. ಯಾದಗಿರಿ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಗಲ್ಫ್ ರಾಷ್ಟ್ರಗಳಿಗೆ ರಫ್ತು ಆಗುತ್ತಿದ್ದ ಮೊಟ್ಟೆಗಳ ವ್ಯಾಪಾರ ಬಹುತೇಕ ಸ್ಥಗಿತಗೊಂಡಿದ್ದು, ಇದರಿಂದ ಕೋಳಿ ಫಾರ್ಮ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹಾವೇರಿಯಲ್ಲಿ ಪ್ರತಿದಿನ ಭಾರತದಿಂದ ಸುಮಾರು 80 ಲಕ್ಷ ಮೊಟ್ಟೆಗಳು ವಿದೇಶಗಳಿಗೆ ರಫ್ತು ಆಗುತ್ತಿದ್ದವು. ಆದರೆ ಯುದ್ಧದ ಹಿನ್ನೆಲೆ ಆಮದು-ರಫ್ತು ವ್ಯವಹಾರ ಸ್ಥಗಿತಗೊಂಡಿರುವುದರಿಂದ ಮೊಟ್ಟೆಗಳ ದರದಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಮೊದಲು ಒಂದು ಮೊಟ್ಟೆ 5 ರಿಂದ 6 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಈಗ 4 ರೂಪಾಯಿಗೆ ಮಾತ್ರ ಮಾರಾಟವಾಗುತ್ತಿದೆ ಎಂದು ಪೌಲ್ಟ್ರಿ ಫಾರ್ಮ್ ಮಾಲೀಕರು ತಿಳಿಸಿದ್ದಾರೆ.
ಕೊಪ್ಪಳ, ಯಾದಗಿರಿಯಲ್ಲೂ ಮೊಟ್ಟೆ ಮಾರುಕಟ್ಟೆ ಕುಸಿತ
ಕೊಪ್ಪಳ ಜಿಲ್ಲೆಯಲ್ಲಿ ಪ್ರತಿದಿನ ಸುಮಾರು 40 ಲಕ್ಷ ಮೊಟ್ಟೆಗಳು ಉತ್ಪಾದನೆಯಾಗುತ್ತಿದ್ದು, ರಫ್ತು ನಿಂತಿರುವ ಕಾರಣ ಸಾವಿರಾರು ಮೊಟ್ಟೆಗಳು ಮಾರಾಟವಾಗದೆ ಉಳಿಯುತ್ತಿವೆ. ಕೆಲವು ಫಾರ್ಮ್‌ಗಳಲ್ಲಿ ಮಾರಾಟವಾಗದ ಮೊಟ್ಟೆಗಳನ್ನು ಗುಂಡಿ ತೋಡಿ ಹೂತು ಹಾಕಲಾಗುತ್ತಿದೆ. ಪ್ರತಿ ಫಾರ್ಮ್‌ಗೆ ದಿನಕ್ಕೆ 1 ರಿಂದ 1.5 ಲಕ್ಷ ರೂಪಾಯಿ ನಷ್ಟವಾಗುತ್ತಿದೆ ಎಂದು ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.
ಯಾದಗಿರಿ ಜಿಲ್ಲೆಯಿಂದಲೂ ಕತಾರ್, ಕುವೈತ್, ಸೌದಿ ಹಾಗೂ ದುಬೈ ಸೇರಿದಂತೆ ಗಲ್ಫ್ ರಾಷ್ಟ್ರಗಳಿಗೆ ಲಕ್ಷಾಂತರ ಮೊಟ್ಟೆಗಳು ರಫ್ತು ಆಗುತ್ತಿತ್ತು. ಆದರೆ ರಫ್ತು ನಿಂತಿರುವ ಕಾರಣ ಸ್ಥಳೀಯ ಮಾರುಕಟ್ಟೆಯಲ್ಲಿ ಕಡಿಮೆ ದರಕ್ಕೆ ಮಾರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಹಾರ್ಮುಜ್ ಜಲಸಂಧಿ ದಾಟಿ ಬಂತು ಭಾರತದ 2 ಗ್ಯಾಸ್ ಟ್ಯಾಂಕರ್

TAGGED:The war has also affected the egg industry; Eggs worth lakhs of rupees have been lost.
Share This Article
Facebook Twitter Copy Link Print
Previous Article 6 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಸೋನಮ್ ವಾಂಗ್ಚುಕ್ ಶೀಘ್ರ ಬಿಡುಗಡೆ
Next Article ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ದರ ಭಾರೀ ಹೆಚ್ಚಳ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?