Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದು ಪೋಸ್ಟ್‌ ಮಾಡ್ತೀನಿ, ಮರುಕ್ಷಣವೇ ಡಿಲೀಟ್‌ ಮಾಡ್ತೀನಿ; ಮತ್ತೆ ತಲೆಯಲ್ಲಿ ಹುಳ ಬಿಟ್ಟ ಉಪ್ಪಿ!
ಕರ್ನಾಟಕಪ್ರಮುಖಮನರಂಜನೆ

ಒಂದು ಪೋಸ್ಟ್‌ ಮಾಡ್ತೀನಿ, ಮರುಕ್ಷಣವೇ ಡಿಲೀಟ್‌ ಮಾಡ್ತೀನಿ; ಮತ್ತೆ ತಲೆಯಲ್ಲಿ ಹುಳ ಬಿಟ್ಟ ಉಪ್ಪಿ!

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಬೆಂಗಳೂರು: ನಟ ಉಪೇಂದ್ರ ಒಂದು ವಾರ್ನಿಂಗ್‌ ಪೋಸ್ಟ್‌ಅನ್ನು ಸೋಶಿಯಲ್‌ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಅದರ ಬೆನ್ನಲ್ಲಿಯೇ ಅವರ ಅಭಿಮಾನಿಗಳಲ್ಲಿ ಕುತೂಹಲ ಆರಂಭವಾಗಿದೆ. ಅದಕ್ಕೆ ಕಾರಣ, ಪೋಸ್ಟ್‌ನಲ್ಲಿರುವ ಅಂಶ. 10 ಗಂಟೆಗೆ ನಾನು ಒಂದು ಲಿಂಕ್‌ ಪೋಸ್ಟ್‌ ಮಾಡ್ತೀನಿ, ಅದನ್ನು ಕೆಲ ಹೊತ್ತಲ್ಲೇ ಡಿಲೀಟ್‌ ಕೂಡ ಮಾಡ್ತೀನಿ. ಯಾಕೆಂದ್ರೆ ಹೀಗೆ ಮಾಡಬೇಕು ಎಂದು ನನಗೆ ತಿಳಿಸಲಾಗಿದೆ ಎಂದು ತಮ್ಮ ಸೋಶಿಯಲ್‌ ಮೀಡಿಯಾ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಕನ್ನಡ ಚಿತ್ರರಂಗದ ‘ಬುದ್ಧಿವಂತ’ ಎಂದೇ ಕರೆಸಿಕೊಳ್ಳುವ ರಿಯಲ್ ಸ್ಟಾರ್ ಉಪೇಂದ್ರ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಒಂದು ‘ವಾರ್ನಿಂಗ್’ ಪೋಸ್ಟ್ ಈಗ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಸಂಚಲನ ಮೂಡಿಸಿದೆ. ಯಾವಾಗಲೂ ವಿಭಿನ್ನವಾಗಿ ಆಲೋಚಿಸುವ ಉಪ್ಪಿ, ಈ ಬಾರಿ ತಮ್ಮ ಅಭಿಮಾನಿಗಳಿಗೆ ಒಂದು ನಿಗೂಢ ಸಂದೇಶ ರವಾನಿಸಿದ್ದಾರೆ.
ಉಪೇಂದ್ರ ಅವರು ತಮ್ಮ ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್‌ ಖಾತೆಯಲ್ಲಿ, “ನಾಳೆ ಬೆಳಗ್ಗೆ 10 ಗಂಟೆಗೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ. ಇದನ್ನ ಸಾರ್ವಜನಿಕವಾಗಿ ಹಂಚಿಕೊಳ್ಳಬೇಡಿ ಅಂತ ನನಗೆ ಸೂಚನೆ ಇದೆ. ಹಾಗಾಗಿ ಪೋಸ್ಟ್ ಮಾಡಿದ ಸ್ವಲ್ಪ ಹೊತ್ತಿನಲ್ಲೇ ಡಿಲೀಟ್ ಮಾಡಿದ್ರೂ ಮಾಡಬಹುದು. ನೀವು ಇದನ್ನು ನೋಡಿದ್ರೆ ಬೇರೆ ಯಾರ ಹತ್ತಿರವೂ ಹೇಳ್ಬೇಡಿ. ಸದ್ಯಕ್ಕೆ ಇದು ನಮ್ಮ ನಡುವೆ ಮಾತ್ರ ಇರಲಿ. ಲಿಂಕ್‌ ನೋಡಿ ಸುಮ್ಮನಿದ್ದುಬಿಡು” ಎಂದು ಬರೆದುಕೊಂಡಿದ್ದಾರೆ.
ಉಪೇಂದ್ರ ಅವರು ದೀರ್ಘಕಾಲದ ನಂತರ ಮತ್ತೆ ನಿರ್ದೇಶನದ ಕ್ಯಾಪ್ ತೊಟ್ಟು ‘UI’ ಸಿನಿಮಾ ಮಾಡಿದ್ದರು. ಆದರೆ, ಅದು ಜನರಿಗೆ ರುಚಿಸಲಿಲ್ಲ. 2024ರಲ್ಲಿ ಈ ಸಿನಿಮಾ ಬಂದ ಬಳಿಕ ಉಪೇಂದ್ರ ನಿರ್ದೇಶನಕ್ಕೆ ಮತ್ತೆ ಬ್ರೇಕ್‌ ನೀಡಿ, ತಮಿಳಿನಲ್ಲಿ ಕೂಲಿ, ತೆಲುಗುವಿನಲ್ಲಿ ಆಂಧ್ರ ಕಿಂಗ್‌ ತಾಲೂಕಾ ಹಾಗೂ ಕನ್ನಡದಲ್ಲಿ 45 ಸಿನಿಮಾದಲ್ಲಿ ನಟಿಸಿದ್ದರು. ಬಹಳ ವರ್ಷಗಳ ಹಿಂದೆ ಅವರು ನಟಿಸಿದ್ದ ರಕ್ತಕಾಶ್ಮೀರ ಸಿನಿಮಾ ಕೂಡ ಈ ನಡುವೆ ಬಂದು ಹೋಗಿತ್ತು.

https://www.instagram.com/p/DV3WAIyjzAM/?igsh=MXM1bXR3aDlxZ3lobQ==

ರಿಷಬ್ ಶೆಟ್ಟಿ ಅವರ ₹12 ಕೋಟಿಯ ಅರಮನ ಹೇಗಿದೆ?

TAGGED:then delete it the next moment; another slur that's left a worm in your head!You'll post something tomorrow morning
Share This Article
Facebook Twitter Copy Link Print
Previous Article ರಿಷಬ್ ಶೆಟ್ಟಿ ಅವರ ₹12 ಕೋಟಿಯ ಅರಮನೆ ಹೇಗಿದೆ?
Next Article Sexual life ಲೈಂಗಿಕ ಉತ್ಸಾಹ ಹೆಚ್ಚಿಸಿಕೊಳ್ಳಲು ಹೀಗೆ ಮಾಡಿ…l

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?