Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಇನ್ನು ಮುಂದೆ ಪಾಸ್ ಆಗಲು ಎರಡು ವರ್ಷ ಮಾತ್ರ ಅವಕಾಶ
ಕರ್ನಾಟಕಪ್ರಮುಖ

ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಇನ್ನು ಮುಂದೆ ಪಾಸ್ ಆಗಲು ಎರಡು ವರ್ಷ ಮಾತ್ರ ಅವಕಾಶ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಇನ್ನು ಮುಂದೆ ವಿದ್ಯಾರ್ಥಿಗಳು ಕೇವಲ ಎರಡು ವರ್ಷಗಳ ಕಾಲಾವಕಾಶದೊಳಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.

ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡ ವರ್ಷ ಮತ್ತು ಅದರ ಮುಂದಿನ ಶೈಕ್ಷಣಿಕ ವರ್ಷದಲ್ಲಿ ನಡೆಯುವ ಪರೀಕ್ಷೆಗಳಲ್ಲಿ ಮಾತ್ರ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಅವಕಾಶವಿರುತ್ತದೆ. ಒಂದು ನಿರ್ದಿಷ್ಟ ವರ್ಷದಲ್ಲಿ ನಡೆಯುವ ಮೂರು ವಾರ್ಷಿಕ ಪರೀಕ್ಷೆಗಳನ್ನು ಬರೆಯುವ ಅಭ್ಯರ್ಥಿಗಳು ಅಂಕಗಳನ್ನು ಹೆಚ್ಚಿಸಿಕೊಳ್ಳಲು ಅಥವಾ ಫಲಿತಾಂಶ ಸುಧಾರಣೆಗೆ ಬಯಸಿದಲ್ಲಿ ಕಡ್ಡಾಯವಾಗಿ ಮುಂದಿನ ವರ್ಷವೂ ನಡೆಯುವ ಮೂರು ವಾರ್ಷಿಕ ಪರೀಕ್ಷೆಗಳಲ್ಲಿ ಅದನ್ನು ಪೂರ್ಣಗೊಳಿಸಬೇಕಿದೆ. ಎರಡು ವರ್ಷ ಕಾಲಾವಧಿ ಮೀರಿದ ನಂತರ ಹೆಚ್ಚುವರಿ ಅವಕಾಶ ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

 

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಜಾರಿಗೆ ಬರಲಿದ್ದು, ರೆಗ್ಯುಲರ್, ಖಾಸಗಿ ಹಾಗೂ ಪುನರಾವರ್ತಿತ ಅಭ್ಯರ್ಥಿಗಳಿಗೆ ಅನ್ವಯವಾಗಲಿದೆ. 2024- 25 ನೇ ಸಾಲಿನಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ವಾರ್ಷಿಕ ಪರೀಕ್ಷೆ ಬರೆಯುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಹೊಸ ನಿಯಮದ ಅನ್ವಯ 2024ರ ದ್ವಿತೀಯ ಪಿಯುಸಿ ಪರೀಕ್ಷೆ ಒಂದು, ಎರಡು ಮತ್ತು ಮೂರಕ್ಕೆ ನೋಂದಾಯಿಸಿಕೊಂಡ ರೆಗ್ಯುಲರ್, ಖಾಸಗಿ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮುಂದಿನ ವರ್ಷಗಳಿಗೂ ಫಲಿತಾಂಶ ಸುಧಾರಣೆಗೆ ಅವಕಾಶ ನೀಡಲಾಗಿತ್ತು. ಆದರೆ, ವಿದ್ಯಾರ್ಥಿಗಳು ತಮ್ಮ ಫಲಿತಾಂಶ ಸುಧಾರಿಸಿಕೊಳ್ಳಲು ಎಷ್ಟು ಬಾರಿ ಪರೀಕ್ಷೆ ಬರೆಯಬಹುದು, ಕಾಲಮಿತಿ ಎಷ್ಟು ಎನ್ನುವ ಬಗ್ಗೆ ನಿಯಮಗಳು ಇರಲಿಲ್ಲ. ಹೊಸ ನಿಯಮದ ಪ್ರಕಾರ ವರ್ಷಕ್ಕೆ ಮೂರು ವಾರ್ಷಿಕ ಪರೀಕ್ಷೆಗಳಂತೆ ಎರಡು ವರ್ಷದಲ್ಲಿ ಆರು ಬಾರಿ ಪರೀಕ್ಷೆ ಬರೆಯಬಹುದು. ಆದರೆ ನೋಂದಣಿ ಮಾಡಿಸಿಕೊಂಡ ವರ್ಷ ಮತ್ತು ಅದರ ವರ್ಷದೊಳಗೆ ಆರು ಪರೀಕ್ಷೆ ಬರೆಯಬೇಕು. ನಂತರ ಅವಕಾಶ ಇರುವುದಿಲ್ಲ ಎಂದು ಹೇಳಲಾಗಿದೆ.

https://www.newsics.com/2026/03/15/assembly-election-dates-for-five-states-including-tamil-nadu-and-kerala-announced-today/

TAGGED:Big shock for state's second PUC students: Now only two years left to pass
Share This Article
Facebook Twitter Copy Link Print
Previous Article ಇಂದು ತಮಿಳುನಾಡು, ಕೇರಳ ಸೇರಿ ಐದು ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ !
Next Article ಬ್ರಾ ಹಾಕಿ ಲಿಪ್ ಕಿಸ್, ಕೊನೆಗೆ ಎಷ್ಟು ಬೇಕಾದ್ರೂ ಬಿಚ್ತಾಳೆ ಅಂದುಬಿಟ್ರು! ನೋವು ತೋಡಿಕೊಂಡ ನಟಿ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?