Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಡಿ ಸಿನಿಮಾದ ಸರ್ಸೆ ನಿನ್ನ ಸೆರಗ ಸರ್ಸೆ ಸಾಂಗ್‌ ಗೆ ಸ್ಟೆಪ್ಸ್ ಹಾಕಿದ ಬಾಲಿವುಡ್‌ನ ನೋರಾ ಹಾಗೂ ಸಂಜಯ್ ದತ್ : ವಿಡಿಯೋ ನೋಡಿ
ಕರ್ನಾಟಕದೇಶಪ್ರಮುಖಮನರಂಜನೆ

ಕೆಡಿ ಸಿನಿಮಾದ ಸರ್ಸೆ ನಿನ್ನ ಸೆರಗ ಸರ್ಸೆ ಸಾಂಗ್‌ ಗೆ ಸ್ಟೆಪ್ಸ್ ಹಾಕಿದ ಬಾಲಿವುಡ್‌ನ ನೋರಾ ಹಾಗೂ ಸಂಜಯ್ ದತ್ : ವಿಡಿಯೋ ನೋಡಿ

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ನೋರಾ ಫತೇಹಿ ಅವರು ನೃತ್ಯ ಮಾಡಿರುವ ‘ಸರ್ಸೆ ಸರ್ಸೆ’ ಹಾಡು ಬಿಡುಗಡೆಯಾಗಿದೆ. ಆ್ಯಕ್ಷನ್​ ಪ್ರಿನ್ಸ್​​ ಧ್ರುವ ಸರ್ಜಾ ಮುಖ್ಯಭೂಮಿಕೆಯ ಬಹುನಿರೀಕ್ಷಿತ ಚಿತ್ರದಲ್ಲಿ ಸ್ಯಾಂಡಲ್​​ವುಡ್​ ಕ್ರೇಜಿಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್, ಕಿಚ್ಚ ಸುದೀಪ್​, ರೀಷ್ಮಾ ನಾಣಯ್ಯ ಅವರಂತಹ ಖ್ಯಾತ ನಟರು ಪ್ರಮುಖ ಪಾತ್ರ ವಹಿಸಿದ್ದು, ಬಾಲಿವುಡ್​ನ ಸಂಜಯ್​ ದತ್​​, ಶಿಲ್ಪಾ ಶೆಟ್ಟಿ, ನೋರಾ ಫತೇಹಿ ಕೂಡಾ ಬಣ್ಣ ಹಚ್ಚಿದ್ದಾರೆ. ಸಂಜಯ್ ದತ್ ಕೂಡಾ ಸಖತ್‌ ಆಗಿ ಡ್ಯಾನ್ಸ್‌ ಮಾಡಿದ್ದಾರೆ.

ಬಾಲಿವುಡ್ ದಿಗ್ಗಜರನ್ನೇ ಹಾಡಿನಲ್ಲಿ ಕುಣಿಸಿದ್ದಾರೆ. ಒಂದೆ ನೋರಾ ಸ್ಟೆಪ್ಸ್ ಹಾಗೂ ಅವತಾರ ಸದ್ದು ಮಾಡತ್ತಿದೆ. ಇತ್ತ ಕೆಜಿಎಫ್ ಬಳಿಕ ಸಂಜಯ್ ದತ್ತ, ಇದೀಗ ಕನ್ನಡದ ಕೆಡಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಅರ್ಜುನ್ ಜನ್ಯಾ ಸಂಗೀತ ಸಂಯೋಜನೆಯ ಈ ಹಾಡು ಅದ್ಧೂರಿಯಾಗಿ ತೆರೆ ಕಂಡಿದೆ.ಅಷ್ಟೇ ವೇಗದಲ್ಲಿ ಭಾರಿ ವೈರಲ್ ಆಗಿದೆ.

ಹಾಡಿನ ಕೆಲ ತುಣುಕುಗಳನ್ನು ಸೋಶಿಯಲ್ ಮೀಡಿಯಾ ಸೇರಿದಂತೆ ಎಲ್ಲೆಡೆ ಪೋಸ್ಟ್ ಮಾಡಲಾಗಿದೆ. ಧ್ರುವ ಸರ್ಜಾ ಅಭಿಮಾನಿಗಳಿಗೆ ಡಬಲ್ ಧಮಾಕ ಎದುರಾಗಿದೆ. ಕನ್ನಡ ಸಿನಿ ಪ್ರೇಮಿಗಳು ಕೆಡಿ ಸಿನಿಮಾ ಹಾಡಿಗೆ ಉತ್ತಮ ರೆಸ್ಪಾನ್ಸ್ ನೀಡಿದ್ದಾರೆ. ಹಾಡಿನ ಮೇಕಿಂಗ್ ಹಾಗೂ ಡ್ಯಾನ್ಸ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೆಡಿ ಚಿತ್ರದ ಇದೇ ವರ್ಷ ರಿಲೀಸ್ ಆಗುತ್ತಿದೆ. ಏಪ್ರಿಲ್-30 ರಂದು ಈ ಚಿತ್ರ ಎಲ್ಲೆಡೆ ರಿಲೀಸ್ ಆಗುತ್ತಿದೆ. ಬಹು ಭಾಷೆಯಲ್ಲಿಯೇ ಈ ಸಿನಿಮಾ ರಿಲೀಸ್ ಆಗುತ್ತಿದೆ.ಪಂಚ ಭಾಷೆಗಳಲ್ಲೂ ಹಾಡು ಅನಾವರಣಗೊಳ್ಳುತ್ತಿದೆ.

ಏಕಕಾಲಕ್ಕೆ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.

https://youtu.be/h0X_h3y96n4?si=4bzRhnG2JWw6fswC

https://www.newsics.com/2026/03/15/is-the-welfare-period-of-the-coastal-beggar-coming-soon/

TAGGED:Bollywood's Nora and Sanjay Dutt performed the steps for the song Sarse Ninna Seraga Sarse from the movie KD.
Share This Article
Facebook Twitter Copy Link Print
Previous Article ಕರಾವಳಿ ಬೆಡಗಿಯ ಕಲ್ಯಾಣ ಕಾಲ ಕೂಡಿ ಬಂತಾ? ಅನುಷ್ಕಾ ಶೆಟ್ಟಿ ಮದುವೆ ಫಿಕ್ಸ್!
Next Article ಮೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಬೆಂಗಳೂರಿಗೆ ಹೀಟ್ ಸ್ಟ್ರೋಕ್ ಭೀತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?