https://youtube.com/shorts/JFDfzeRUAUw?si=UPiQjhCFAIkLXEhb newsics.com ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ನೋರಾ ಫತೇಹಿ ಅವರು ನೃತ್ಯ ಮಾಡಿರುವ ‘ಸರ್ಸೆ ಸರ್ಸೆ’ ಹಾಡು ಬಿಡುಗಡೆಯಾಗಿದೆ. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮುಖ್ಯಭೂಮಿಕೆಯ ಬಹುನಿರೀಕ್ಷಿತ ಚಿತ್ರದಲ್ಲಿ ಸ್ಯಾಂಡಲ್ವುಡ್ ಕ್ರೇಜಿಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್, ಕಿಚ್ಚ ಸುದೀಪ್, ರೀಷ್ಮಾ ನಾಣಯ್ಯ ಅವರಂತಹ ಖ್ಯಾತ ನಟರು ಪ್ರಮುಖ ಪಾತ್ರ ವಹಿಸಿದ್ದು, ಬಾಲಿವುಡ್‌ನ ಸಂಜಯ್ ದತ್, ಶಿಲ್ಪಾ ಶೆಟ್ಟಿ, ನೋರಾ ಫತೇಹಿ ಕೂಡಾ ಬಣ್ಣ ಹಚ್ಚಿದ್ದಾರೆ. ಸಂಜಯ್ ದತ್ ಕೂಡಾ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಬಾಲಿವುಡ್ … Continue reading ಕೆಡಿ ಸಿನಿಮಾದ ಸರ್ಸೆ ನಿನ್ನ ಸೆರಗ ಸರ್ಸೆ ಸಾಂಗ್ ಗೆ ಸ್ಟೆಪ್ಸ್ ಹಾಕಿದ ಬಾಲಿವುಡ್‌ನ ನೋರಾ ಹಾಗೂ ಸಂಜಯ್ ದತ್ : ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed