Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 13 ವರ್ಷದಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣ; ಕೊನೆಯ ಗಳಿಗೆ Video ಇಲ್ಲಿದೆ
ದೇಶಪ್ರಮುಖವೈರಲ್

13 ವರ್ಷದಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣ; ಕೊನೆಯ ಗಳಿಗೆ Video ಇಲ್ಲಿದೆ

Share
1 Min Read
SHARE

newsics.com

ಕೋಮಾದಲ್ಲಿರುವ ವ್ಯಕ್ತಿಗೆ ದಯಾಮರಣ ನೀಡುವಂತೆ ಕೋರ್ಟ್ ತೀರ್ಪು ನೀಡಿದ ಬಳಿಕ ಇದೀಗ ಹರೀಶ್ ರಾಣಾರ ಕೊನೆಯ ಗಳಿಗೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆಯುತ್ತಿದ್ದಾಗ ಪಿಜಿ ವಸತಿಗೃಹದ ನಾಲ್ಕನೇ ಮಹಡಿಯ ಬಾಲ್ಕನಿಯಿಂದ ಬಿದ್ದು ತಲೆಗೆ ತೀವ್ರ ಗಾಯಗಳಾಗಿ ಸುಮಾರು 13 ವರ್ಷದಿಂದ ಕೋಮಾದಲ್ಲಿದ್ದ ಹರೀಶ್ ರಾಣಾ ಅವರ ದಯಾಮರಣ ಪ್ರಕ್ರಿಯೆ ದೆಹಲಿ ಏಮ್ಸ್ನಲ್ಲಿ ಆರಂಭವಾಗಿದೆ

2013ರಲ್ಲಿ ನಾಲ್ಕನೇ ಮಹಡಿಯ ಕಟ್ಟಡದಿಂದ ಬಿದ್ದು ಕೋಮಾಕ್ಕೆ ಜಾರಿದ ಮಗನಿಗೆ ದಯಾಮರಣ ನೀಡುವಂತೆ ಹರೀಶ್ ರಾಣಾ ತಂದೆ ಕೋರ್ಟ್ ಮೆಟ್ಟಿಲೇರಿದ್ದರು.

ಇದೀಗ ಸುಪ್ರೀಂ ಕೋರ್ಟ್‌ ತೀರ್ಪನ್ನು ನೀಡಿದ್ದು, ಹರೀಶ್ ರಾಣಾಗೆ ನೀಡುತ್ತಿದ್ದ ಜೀವರಕ್ಷಕ ಚಿಕಿತ್ಸೆಯನ್ನು ತಡೆದು, ದಯಾಮರಣಕ್ಕೆ ಅನುಮತಿ ನೀಡಿದೆ.

ಜೀವನದ ಆರೈಕೆ ಯೋಜನೆಯನ್ನು ಜಾರಿಗೊಳಿಸಲು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಇದೀಗ ಆಸ್ಪತ್ರೆಯಲ್ಲಿ ಹರೀಶ್ ರಾಣಾರ ಕೊನೆ ಕ್ಷಣದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹರೀಶ್ ರಾಣಾ ಅವರನ್ನು ದೆಹಲಿಯ ಏಮ್ಸ್‌ಗೆ ಕರೆತರಲಾಗಿದೆ. ಇದುವರೆಗೂ ನೀಡಲಾಗುತ್ತಿದ್ದ ಚಿಕಿತ್ಸೆಯನ್ನು ಇದೀಗ ನಿಲ್ಲಿಸಲಾಗಿದೆ. 13 ವರ್ಷಗಳ ಕುಟುಂಬದ ಭರವಸೆ, ಪ್ರಾರ್ಥನೆ ಮತ್ತು ತ್ಯಾಗ ಇದೀಗ ಕೊನೆಗೊಳ್ಳುತ್ತಿದೆ.
ದೀರ್ಘಕಾಲದಿಂದ ಆರೋಗ್ಯ ಚೇತರಿಕೆ ಕಾಣದವರಿಗೆ ನಡೆಸುವ ದಯಾಮರಣ ಪ್ರಕ್ರಿಯೆಯಲ್ಲಿ ಮೊದಲು ಹಂತಹಂತವಾಗಿ ಅವರ ಜೀವ ರಕ್ಷಕ ವ್ಯವಸ್ಥೆಯನ್ನು ಹಂತಹಂತವಾಗಿ ತೆಗೆದು ಹಾಕಲಾಗುತ್ತದೆ. ಅಂತೆಯೇ ಹರೀಶ್ ರಾಣಾ ಅವರಿಗೆ ಮೊದಲು ದ್ರವ ಆಹಾರ ನೀಡಲು ಮತ್ತು ತ್ಯಾಜ್ಯ ಸಂಗ್ರಹಣೆಕ್ಕಾಗಿ ಅಳವಡಿಸಿರುವ ಟ್ಯೂಬ್‌ಗಳನ್ನು ತೆಗೆದುಹಾಕಲಾಗುತ್ತದೆ. ಬಳಿಕ ಅವರ ದೇಹವನ್ನು ನೈಸರ್ಗಿಕ ವ್ಯವಸ್ಥೆಗೆ ಪೂರಕವಾಗಿ ಮಾಡಲಾಗುತ್ತದೆ. ಅವರ ದೇಹ ಸಹಜ ಪರಿಸರದಲ್ಲಿ ಇದ್ದಷ್ಟು ಹೊತ್ತು ಅವರು ಜೀವಂತವಾಗಿರುತ್ತಾರೆ. ಬಳಿಕ ಹರೀಶ್ ರಾಣಾ ಅವರ ಅಂಗಾಂಗ ದಾನಕ್ಕೆ ಕುಟುಂಬ ಒಪ್ಪಿರುವುದರಿಂದ ವೈದ್ಯಕೀಯ ತಂಡವು ಅವರ ಅಂಗಗಳ ಸಂಪೂರ್ಣ ಪರೀಕ್ಷೆ ನಡೆಸಿ, ಅವುಗಳಲ್ಲಿ ಯಾವುದು ದಾನಕ್ಕೆ ಯೋಗ್ಯವಾಗಿದೆ ಎಂದು ನೋಡಿ ಅದನ್ನು ಉಳಿಸಿಕೊಳ್ಳುತ್ತಾರೆ. ಅನಂತರ ಅವರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುತ್ತದೆ.

https://x.com/erbmjha/status/2033096147259257184?ref_src=twsrc%5Etfw%7Ctwcamp%5Etweetembed%7Ctwterm%5E2033096147259257184%7Ctwgr%5E0531a4198fa33622bf8bfe6e407c605fee79a8ba%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಮಗುವಿನ ಪೋಷಣೆಗಾಗಿ ನಾನು ಯಾರ ಜತೆಗಾದರೂ ಮಲಗುತ್ತೇನೆ: ಚಂದ್ರಿಕಾ ದೀಕ್ಷಿತ್, ವಿಡಿಯೋ ನೋಡಿ

TAGGED:Harish Ranais euthanized; Here is the video of his last momentswho was in a coma for 13 years
Share This Article
Facebook Twitter Copy Link Print
Previous Article ಮಗುವಿನ ಪೋಷಣೆಗಾಗಿ ನಾನು ಯಾರ ಜತೆಗಾದರೂ ಮಲಗುತ್ತೇನೆ: ಚಂದ್ರಿಕಾ ದೀಕ್ಷಿತ್, ವಿಡಿಯೋ ನೋಡಿ
Next Article ಯುದ್ಧಭೂಮಿಯಲ್ಲಿ ಏಕಾಂಗಿ ಆಯ್ತಾ ಅಮೆರಿಕ?

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?