13 ವರ್ಷದಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣ; ಕೊನೆಯ ಗಳಿಗೆ Video ಇಲ್ಲಿದೆ
newsics.com ಕೋಮಾದಲ್ಲಿರುವ ವ್ಯಕ್ತಿಗೆ ದಯಾಮರಣ ನೀಡುವಂತೆ ಕೋರ್ಟ್ ತೀರ್ಪು ನೀಡಿದ ಬಳಿಕ ಇದೀಗ ಹರೀಶ್ ರಾಣಾರ ಕೊನೆಯ ಗಳಿಗೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆಯುತ್ತಿದ್ದಾಗ ಪಿಜಿ ವಸತಿಗೃಹದ ನಾಲ್ಕನೇ ಮಹಡಿಯ ಬಾಲ್ಕನಿಯಿಂದ ಬಿದ್ದು ತಲೆಗೆ ತೀವ್ರ ಗಾಯಗಳಾಗಿ ಸುಮಾರು 13 ವರ್ಷದಿಂದ ಕೋಮಾದಲ್ಲಿದ್ದ ಹರೀಶ್ ರಾಣಾ ಅವರ ದಯಾಮರಣ ಪ್ರಕ್ರಿಯೆ ದೆಹಲಿ ಏಮ್ಸ್ನಲ್ಲಿ ಆರಂಭವಾಗಿದೆ 2013ರಲ್ಲಿ ನಾಲ್ಕನೇ ಮಹಡಿಯ ಕಟ್ಟಡದಿಂದ ಬಿದ್ದು ಕೋಮಾಕ್ಕೆ ಜಾರಿದ ಮಗನಿಗೆ ದಯಾಮರಣ … Continue reading 13 ವರ್ಷದಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣ; ಕೊನೆಯ ಗಳಿಗೆ Video ಇಲ್ಲಿದೆ
Copy and paste this URL into your WordPress site to embed
Copy and paste this code into your site to embed