Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕರಾವಳಿ ಬೆಡಗಿಯ ಕಲ್ಯಾಣ ಕಾಲ ಕೂಡಿ ಬಂತಾ? ಅನುಷ್ಕಾ ಶೆಟ್ಟಿ ಮದುವೆ ಫಿಕ್ಸ್!
ದೇಶಕರ್ನಾಟಕಪ್ರಮುಖಮನರಂಜನೆ

ಕರಾವಳಿ ಬೆಡಗಿಯ ಕಲ್ಯಾಣ ಕಾಲ ಕೂಡಿ ಬಂತಾ? ಅನುಷ್ಕಾ ಶೆಟ್ಟಿ ಮದುವೆ ಫಿಕ್ಸ್!

Share
1 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಭಾರತೀಯ ಸಿನಿರಂಗದ ಜನಪ್ರಿಯ ನಟಿ ಅನುಷ್ಕಾ ಶೆಟ್ಟಿ ಮದುವೆ ಬಗ್ಗೆ ಹಲವು ವರ್ಷಗಳಿಂದ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಕುತೂಹಲ ಇದೆ. ಬಾಹುಬಲಿ ನಟಿ ಯಾವಾಗ ಮದುವೆಯಾಗಲಿದ್ದಾರೆ ಎಂಬ ಪ್ರಶ್ನೆ ಆಗಾಗ ಚರ್ಚೆಗೆ ಬರುತ್ತಲೇ ಇತ್ತು.

ಜೊತೆಗೆ ಅವರು ಯಾರನ್ನು ಮದುವೆಯಾಗುತ್ತಾರೆ ಎಂಬ ವಿಚಾರವೂ ಅಭಿಮಾನಿಗಳಲ್ಲಿ ನಿರಂತರವಾಗಿ ಚರ್ಚೆಯಾಗುತ್ತಿದೆ. ಹಲವು ವರ್ಷಗಳಿಂದ ನಟ ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ನಡುವಿನ ಸಂಬಂಧದ ಬಗ್ಗೆ ಗಾಸಿಪ್ ಹರಡುತ್ತಿದ್ದರೂ, ಈಗ ಹೊಸ ಸುದ್ದಿಯೊಂದು ಸಿನಿ ವಲಯದಲ್ಲಿ ಸದ್ದು ಮಾಡುತ್ತಿದೆ.

ಆದ್ರೆ ಈ ಸುದ್ದಿಯಲ್ಲಿ ಪ್ರಭಾಸ್ ಹೆಸರೇ ಇಲ್ಲ.ಆದರೆ ಈಗ ಟ್ವಿಸ್ಟ್ ಸಿಕ್ಕಿದೆ! ಅನುಷ್ಕಾ ಅವರು ಬೆಂಗಳೂರಿನ ಖ್ಯಾತ ಉದ್ಯಮಿಯೊಬ್ಬರ ಜೊತೆ ವಿವಾಹವಾಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಮೂಲಕ ಬೆಂಗಳೂರಿನ ಸೊಸೆಯಾಗಲು ಅನುಷ್ಕಾ ರೆಡಿಯಾಗಿದ್ದಾರೆ ಎನ್ನಲಾಗುತ್ತಿದೆ.

ಕೇವಲ ಪ್ರೀತಿಯಲ್ಲ, ಇದು ಪಕ್ಕಾ ಅರೇಂಜ್ಡ್ ಮ್ಯಾರೇಜ್ ಮಾದರಿಯಂತೆ! ಉದ್ಯಮಿ ಮತ್ತು ಅನುಷ್ಕಾ ಮದುವೆಗೆ ಎರಡೂ ಕುಟುಂಬದವರು ಈಗಾಗಲೇ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದ್ದು, ಈ ವರ್ಷದ ಅಂತ್ಯದೊಳಗೆ ಶುಭ ಕಾರ್ಯ ನಡೆಯುವ ಸಾಧ್ಯತೆ ಇದೆ.

ಸದ್ಯಕ್ಕಂತೂ ಮದುವೆ ಸುದ್ದಿ ಕಾಳ್ಗಿಚ್ಚಿನಂತೆ ಹಬ್ಬಿದೆ. ಆದರೆ ನಟಿ ಅನುಷ್ಕಾ ಶೆಟ್ಟಿ ಅವರ ಕಡೆಯಿಂದ ಇನ್ನೂ ಯಾವುದೇ ಅಧಿಕೃತ ಸ್ಪಷ್ಟನೆ ಬಂದಿಲ್ಲ.

https://www.newsics.com/2026/03/15/major-flaw-in-the-compass-system-in-navik-a-threat-to-national-security/

TAGGED:Is the welfare period of the coastal beggar coming soon?
Share This Article
Facebook Twitter Copy Link Print
Previous Article NavIC Navigation System ನಾವಿಕ್ ನಲ್ಲಿ ದಿಕ್ಸೂಚಿ ಸಿಸ್ಟಂನಲ್ಲಿ ಭಾರೀ ದೋಷ : ರಾಷ್ಟ್ರೀಯ ಭದ್ರತೆಗೆ ಕಾಡಲಿದ್ಯಾ ಅಪಾಯ!
Next Article ಕೆಡಿ ಸಿನಿಮಾದ ಸರ್ಸೆ ನಿನ್ನ ಸೆರಗ ಸರ್ಸೆ ಸಾಂಗ್‌ ಗೆ ಸ್ಟೆಪ್ಸ್ ಹಾಕಿದ ಬಾಲಿವುಡ್‌ನ ನೋರಾ ಹಾಗೂ ಸಂಜಯ್ ದತ್ : ವಿಡಿಯೋ ನೋಡಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?