Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > LPG ಸಿಲಿಂಡರ್ ಸಮಸ್ಯೆಗೆ 5 ದಿನಗಳಲ್ಲಿ 100 ಕೋಟಿಗೂ ಅಧಿಕ ನಷ್ಟ!; ಹಬ್ಬದ ಹೋಳಿಗೆ ತಯಾರಿಗೂ ಸಿಗ್ತಿಲ್ಲ LPG ಸಿಲಿಂಡರ್
ಕರ್ನಾಟಕಪ್ರಮುಖ

LPG ಸಿಲಿಂಡರ್ ಸಮಸ್ಯೆಗೆ 5 ದಿನಗಳಲ್ಲಿ 100 ಕೋಟಿಗೂ ಅಧಿಕ ನಷ್ಟ!; ಹಬ್ಬದ ಹೋಳಿಗೆ ತಯಾರಿಗೂ ಸಿಗ್ತಿಲ್ಲ LPG ಸಿಲಿಂಡರ್

Share
1 Min Read
SHARE

newsics.com

ಯುದ್ಧದ ಪರಿಣಾಮದಿಂದ ಹೋಟೆಲ್ ಉದ್ಯಮ ಬಹಳ ಸಮಸ್ಯೆಗೆ ಸಿಲುಕಿದ್ದು, ಹಲವೆಡೆ ರೆಸ್ಟೋರೆಂಟ್ಗಳು ಬಂದ್ ಆಗಿದ್ದರೆ, ಇನ್ನು ಕೆಲ ಹೋಟೆಲ್ಗಳು ಮೆನುವಿನಿಲ್ಲಿ ಭಾರಿ ಕಡಿತ ಮಾಡಿ ಗ್ರಾಹಕರಿಗೆ ಸೇವೆ ಒದಗಿಸುತ್ತಿವೆ.
ಇದೆಲ್ಲದರ ಪರಿಣಾಮ ಎಂಬಂತೆ ರಾಜ್ಯ ರಾಜಧಾನಿ ಬೆಂಗಳೂರೊಂದರಲ್ಲೇ ಕಳೆದ 5 ದಿನಗಳಲ್ಲಿ 100 ಕೋಟಿಗೂ ಹೆಚ್ಚು ನಷ್ಟ ಉಂಟಾಗಿದ್ದು, ಹೋಟೆಲ್ಗಳ ಮಾಲೀಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೆಂಗಳೂರಿನಲ್ಲಿ ಸರಿ ಸುಮಾರು 40 ಸಾವಿರಕ್ಕೂ ಹೆಚ್ಚು ಹೋಟೆಲ್ಗಳಿದ್ದು, ಈ ಪೈಕಿ 4,500 ಹೋಟೆಲ್ಗಳು ರಿಜಿಸ್ಟರ್ ಆಗಿವೆ. ಇವೆಲ್ಲವೂ ಕೂಡ ಈಗ ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಭಾವದ ಸಮಸ್ಯೆಗೆ ಸಿಲುಕಿದ್ದು, ನಷ್ಟ ಅನುಭವಿಸುತ್ತಿವೆ. ಹೀಗಾಗಿ ಟ್ಯಾಕ್ಸ್ ವಿನಾಯತಿ ನೀಡುವಂತೆ ಹೋಟೆಲ್ ಮಾಲೀಕರ ಸಂಘ ಸರ್ಕಾರಕ್ಕೆ ಮನವಿ ಮಾಡಿದೆ . ಪ್ರಾಪರ್ಟಿ ತೆರಿಗೆ ಸೇರಿ ಎಲ್ಲ ವಿಧದ ಟ್ಯಾಕ್ಸ್ನಿಂದ ಶೇ.20ರಿಂದ 25ರಷ್ಟು ವಿನಾಯಿತಿ ನೀಡುವಂತೆ ಕೋರಲಾಗಿದೆ. ಇನ್ನು ನಾಳೆಯಿಂದ ರಾಜ್ಯದ ಹೋಟೆಲ್ಗಳಿಗೆ ಶೇ.20ರಷ್ಟು LPG ಸಿಲಿಂಡರ್ ಪೂರೈಕೆಯಾಗಲಿದೆ ಎಂದು ಕೇಂದ್ರದಿಂದ ಸೂಚನೆ ಬಂದಿದ್ದು, ಇದು ನೆರವೇರಿದ್ದೇ ಆದಲ್ಲಿ ಹೋಟೆಲ್ ಉದ್ಯಮ ಕೊಂಚ ಉಸಿರಾಡಬಹುದು ಎಂದು ಆಹಾರೋದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.
ಇನ್ನೇನು ಯುಗಾದಿ ಹಬ್ಬ ಸಮೀಪಿಸುತ್ತಿದ್ದು ಹೋಳಿಗೆಗೆ ಬೇಡಿಕೆ ಹೆಚ್ಚಾಗುತ್ತಿದೆ. ಆದರೆ ಸಿಲಿಂಡರ್ಗಳ ಕೊರತೆ ಇವುಗಳ ತಯಾರಿ ಮೇಲೆಯೂ ಪ್ರಭಾವ ಬೀರಿದೆ. ವೆರೈಟಿ ಹೋಳಿಗೆ ತಯಾರಿಸುವ ಬಹುತೇಕ ಹೋಳಿಗೆ ಮನೆಗಳು ಬಂದ್ ಆಗಿದ್ದು, ಸಂಪಿಗೆ ರಸ್ತೆಯ ಹಳ್ಳಿಮನೆ ಹೋಟೆಲ್ ಹಬ್ಬದ ಹೋಳಿಗೆ ತಯಾರಿಸಲು ಸೌದೆ ಒಲೆ ಮೊರೆ ಹೋಗಿರುವ ದೃಶ್ಯ ಕಂಡುಬಂದಿವೆ.

ಹಾರ್ಮುಜ್ ನ ಜಲಸಂಧಿಯ  ಸಮುದ್ರದ ಮಧ್ಯೆ ಭಾರತದ 22 ನೌಕೆಗಳು ಅತಂತ್ರ

TAGGED:LPG cylinder problem causes loss of over 100 crores in 5 days!; LPG cylinders not available even for Holi preparations
Share This Article
Facebook Twitter Copy Link Print
Previous Article ಹಾರ್ಮುಜ್ ನ ಜಲಸಂಧಿಯ  ಸಮುದ್ರದ ಮಧ್ಯೆ ಭಾರತದ 22 ನೌಕೆಗಳು ಅತಂತ್ರ
Next Article ಧುರಂಧರ್ 2’ ಅಡ್ವಾನ್ಸ್ ಬುಕ್ಕಿಂಗ್‌ ಕ್ರೇಜ್‌ ಹೇಗಿದೆ?

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?